Russia-Ukraine War: ತ್ರಿವರ್ಣ ಧ್ವಜದೊಂದಿಗೆ ಹಿಂತಿರುಗಿದ ಭಾರತೀಯ ವಿದ್ಯಾರ್ಥಿಗಳು; ಇಲ್ಲಿವೆ ಫೋಟೋಗಳು
Indian Students returning from Ukraine: ವಿಶೇಷ ಏರ್ ಇಂಡಿಯಾ ವಿಮಾನದ ಮೂಲಕ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ಸ್ವದೇಶಕ್ಕೆ ಕಳುಹಿಸಲಾಗುತ್ತಿದೆ. ಈ ವಿಮಾನ ರೊಮೇನಿಯಾ ಮೂಲಕ ಭಾರತಕ್ಕೆ ಬರಲಿದೆ.
ವಿಶೇಷ ಏರ್ ಇಂಡಿಯಾ ವಿಮಾನದ ಮೂಲಕ ಭಾರತೀಯ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇದೇ ವೇಳೆ ವಿದ್ಯಾರ್ಥಿಗಳು ಮಾಸ್ಕ್ ಧರಿಸಿರುವುದು ಕಂಡು ಬಂತು. ಮನೆಗೆ ಮರಳಿದ ಖುಷಿ ಅವರ ಮುಖದಲ್ಲಿ ಎದ್ದು ಕಾಣುತ್ತಿದೆ. ಇವರಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಓದುತ್ತಿದ್ದಾರೆ.
3 / 7
ಅದೇ ಸಮಯದಲ್ಲಿ, ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ಗೆ ಏರ್ ಇಂಡಿಯಾ ಬೋಯಿಂಗ್ ವಿಮಾನವು ಶನಿವಾರದಂದು ರಾತ್ರಿ 8 ಗಂಟೆಗೆ ಮುಂಬೈ ತಲುಪುವ ನಿರೀಕ್ಷೆಯಿದೆ. ಉಕ್ರೇನ್‌ನಿಂದ ಬರುವ ಪ್ರಯಾಣಿಕರಿಗೆ ವಿಶೇಷ ಕಾರಿಡಾರ್ ವ್ಯವಸ್ಥೆ ಮಾಡಲಾಗಿದೆ.
4 / 7
ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟ ಮೊದಲ ಬ್ಯಾಚ್ ಜನರು ಬುಕಾರೆಸ್ಟ್‌ಗೆ ಹೋಗಲು ಸುಸೇವಾ ಗಡಿಯ ಮೂಲಕ ರೊಮೇನಿಯಾವನ್ನು ತಲುಪಿದ್ದಾರೆ. ಈ ಜನರು ಬಸ್ ಮೂಲಕ ಇಲ್ಲಿಗೆ ಬಂದಿದ್ದಾರೆ. ಈ ಜನರನ್ನು ಈಗ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ಕರೆತರಲಾಗಿದೆ. (ಪಿಟಿಐ)
5 / 7
ಭಾರತೀಯ ಪ್ರಜೆಗಳು ವಿಮಾನವನ್ನು ಹತ್ತಲು ಬುಕಾರೆಸ್ಟ್ ವಿಮಾನ ನಿಲ್ದಾಣದಲ್ಲಿ ಸಾಲುಗಳಲ್ಲಿ ಕಾಯುತ್ತಿರುವುದನ್ನು ಈ ಚಿತ್ರದಲ್ಲಿ ಕಾಣಬಹುದು.
6 / 7
Russia Ukraine War Live Updates Air India’s second evacuation flight lands in Delhi with 250 Indians from Ukraine latest news