
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಅಲ್ಲಿ ಓದಲು ಮತ್ತು ಕೆಲಸ ಮಾಡಲು ಹೋದ ಭಾರತೀಯರು ಸಿಲುಕಿಕೊಂಡಿದ್ದಾರೆ. ಉಕ್ರೇನ್‌ನಿಂದ ಭಾರತೀಯರನ್ನು ಕರೆತರಲು ಭಾರತ ಸರ್ಕಾರವು ಯೋಜನೆಯನ್ನು ರೂಪಿಸಿದೆ. ಅದರ ಅಡಿಯಲ್ಲಿ ಮೊದಲ ಬ್ಯಾಚ್ ಭಾರತೀಯ ವಿದ್ಯಾರ್ಥಿಗಳನ್ನು ರೊಮೇನಿಯಾ ಮೂಲಕ ಭಾರತಕ್ಕೆ ಕರೆತರಲಾಗಿದೆ.

ಭಾರತೀಯ ವಿದ್ಯಾರ್ಥಿಗಳ ಗುಂಪೊಂದು ರೊಮೇನಿಯಾದಿಂದ ವಿಮಾನ ಹತ್ತಿದೆ. ವಿದ್ಯಾರ್ಥಿಗಳ ವೀಡಿಯೋ ಕೂಡ ಹೊರಬಿದ್ದಿದ್ದು, ಇದರಲ್ಲಿ ಅಧಿಕಾರಿಗಳು ಅವರಿಗೆ ಮಾರ್ಗಸೂಚಿಗಳನ್ನು ವಿವರಿಸುತ್ತಿರುವುದನ್ನು ಕಾಣಬಹುದು.





ವಿಶೇಷ ಏರ್ ಇಂಡಿಯಾ ವಿಮಾನವನ್ನು ಹತ್ತುವ ಮೊದಲು
Published On - 8:32 pm, Sat, 26 February 22