- Kannada News Photo gallery Russia Ukraine War: More than 90 Russian helicopters found in Ukraine's border; Here are satellite images
Russia Ukraine War: ರಷ್ಯಾದ 90 ಕ್ಕೂ ಹೆಚ್ಚು ಹೆಲಿಕಾಪ್ಟರ್ಗಳು ಉಕ್ರೇನ್ನ ಗಡಿ ಪ್ರದೇಶದಲ್ಲಿ ಕಾಣಿಸಿಕೊಂಡಿವೆ; ಇಲ್ಲಿವೆ ಉಪಗ್ರಹ ಚಿತ್ರಗಳು
ಮ್ಯಾಕ್ಸರ್ ಟೆಕ್ನಾಲಜಿ ಈಗಾಗಲೇ ಉಪಗ್ರಹ ಚಿತ್ರವನ್ನು ಬಿಡುಗಡೆ ಮಾಡಿದೆ. ಉಕ್ರೇನಿಯನ್ ಗಡಿಯಲ್ಲಿ ಲಕ್ಷಾಂತರ ರಷ್ಯಾದ ಪಡೆಗಳನ್ನು ನಿಯೋಜಿಸಲಾಗಿದೆ.
Updated on:Feb 26, 2022 | 3:18 PM
Share



ಶುಕ್ರವಾರ ತೆಗೆದ ಉಪಗ್ರಹ ಚಿತ್ರಗಳು ಉಕ್ರೇನಿಯನ್ ಗಡಿಯಿಂದ ಸುಮಾರು 20 ಮೈಲುಗಳಷ್ಟು ದಕ್ಷಿಣ ಬೆಲಾರಸ್ನ ಪ್ರದೇಶದಲ್ಲಿ ಪಡೆ ನಿಯೋಜನೆಗಳು ಮತ್ತು ಸುಮಾರು 150 ಸಾರಿಗೆ ಹೆಲಿಕಾಪ್ಟರ್ಗಳನ್ನು ಕಾಣಬಹುದಾಗಿದೆ ಎಂದು ಖಾಸಗಿ US ಕಂಪನಿಯೊಂದು ತಿಳಿಸಿದೆ.

90 ಕ್ಕೂ ಹೆಚ್ಚು ಹೆಲಿಕಾಪ್ಟರ್ಗಳು ಬೆಲರೂಸಿಯನ್ ನಗರವಾದ ಚೋಜ್ನಿಕಿ ಬಳಿ ರಸ್ತೆಯಲ್ಲಿ ಕಾಣಿಸಿಕೊಂಡಿವೆ. ಇದರ ನಿಯೋಜನೆಯು 5 ಮೈಲಿಗಳಿಗಿಂತ ಹೆಚ್ಚು ಪ್ರದೇಶವನ್ನು ವ್ಯಾಪಿಸಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ 3 ದಿನಗಳಿಂದ ಯುದ್ಧ ನಡೆಯುತ್ತಿದ್ದು, ಪರಿಸ್ಥಿತಿ ಹತೋಟಿಗೆ ಬರುವಂತಿದೆ.

ಮ್ಯಾಕ್ಸರ್ ಟೆಕ್ನಾಲಜಿ ಈಗಾಗಲೇ ಉಪಗ್ರಹ ಚಿತ್ರವನ್ನು ಬಿಡುಗಡೆ ಮಾಡಿದೆ. ಉಕ್ರೇನಿಯನ್ ಗಡಿಯಲ್ಲಿ ಲಕ್ಷಾಂತರ ರಷ್ಯಾದ ಪಡೆಗಳನ್ನು ನಿಯೋಜಿಸಲಾಗಿದೆ.
Published On - 2:41 pm, Sat, 26 February 22
Chowkidar Review: ಅಪ್ಪನ ಪ್ರೀತಿಯ ಪ್ಲಸ್, ಮೈನಸ್ ತೋರಿಸುವ ‘ಚೌಕಿದಾರ್’
ಭರ್ಜರಿ ಟಿಆರ್ಪಿ ಪಡೆದ ‘ಬಿಗ್ ಬಾಸ್ ಫಿನಾಲೆ’ ಎಪಿಸೋಡ್; ಕಲರ್ಸ್ ನಂಬರ್ 1
ಒಂದು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಿರುವ ಸಿಎಂ!
ತಿರುಪತಿ ದೇವಸ್ಥಾನದಲ್ಲಿ ಫೋಟೋಶೂಟ್; ವಿವಾದಕ್ಕೆ ಕ್ಷಮೆ ಕೇಳಿದ ನವ ದಂಪತಿ
‘ನಾ ಡ್ರೈವರ’: ಆರ್ಸಿಬಿ ಕ್ಯಾಂಪ್ನಲ್ಲಿ ಮಾಳು ಹಾಡಿನ ಹವಾ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
