Russia Ukraine War: ರಷ್ಯಾದ 90 ಕ್ಕೂ ಹೆಚ್ಚು ಹೆಲಿಕಾಪ್ಟರ್​ಗಳು ಉಕ್ರೇನ್​ನ ಗಡಿ ಪ್ರದೇಶದಲ್ಲಿ ಕಾಣಿಸಿಕೊಂಡಿವೆ; ಇಲ್ಲಿವೆ ಉಪಗ್ರಹ ಚಿತ್ರಗಳು

ಮ್ಯಾಕ್ಸರ್ ಟೆಕ್ನಾಲಜಿ ಈಗಾಗಲೇ ಉಪಗ್ರಹ ಚಿತ್ರವನ್ನು ಬಿಡುಗಡೆ ಮಾಡಿದೆ. ಉಕ್ರೇನಿಯನ್ ಗಡಿಯಲ್ಲಿ ಲಕ್ಷಾಂತರ ರಷ್ಯಾದ ಪಡೆಗಳನ್ನು ನಿಯೋಜಿಸಲಾಗಿದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 26, 2022 | 3:18 PM

ರಷ್ಯಾ ಮತ್ತು ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧದ ಉಪಗ್ರಹ ಚಿತ್ರಗಳು ಕಾಣಿಸಿಕೊಂಡಿವೆ. ಕನಿಷ್ಠ 150 ರಷ್ಯಾದ ಹೆಲಿಕಾಪ್ಟರ್‌ಗಳು ಮತ್ತು ಎಲ್ಲಾ ಪಡೆಗಳು ಉಕ್ರೇನಿಯನ್ ಗಡಿಯಿಂದ ಕೆಲವು ಮೈಲುಗಳಷ್ಟು ದೂರದಲ್ಲಿ ನೆಲೆಗೊಂಡಿವೆ.

1 / 5
ಮ್ಯಾಕ್ಸರ್ ಟೆಕ್ನಾಲಜಿ ಈ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಚಿತ್ರಗಳಲ್ಲಿ ಬೆಲರೂಸಿಯನ್ ನಗರದ ಚೋಜ್ನಿಕಿ ಬಳಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. 90ಕ್ಕೂ ಹೆಚ್ಚು ಹೆಲಿಕಾಪ್ಟರ್‌ಗಳು ರಸ್ತೆಯಲ್ಲಿ ನಿಂತಿವೆ.

2 / 5
Russia Ukraine War: ರಷ್ಯಾದ 90 ಕ್ಕೂ ಹೆಚ್ಚು ಹೆಲಿಕಾಪ್ಟರ್​ಗಳು ಉಕ್ರೇನ್​ನ ಗಡಿ ಪ್ರದೇಶದಲ್ಲಿ ಕಾಣಿಸಿಕೊಂಡಿವೆ; ಇಲ್ಲಿವೆ ಉಪಗ್ರಹ ಚಿತ್ರಗಳು

ಶುಕ್ರವಾರ ತೆಗೆದ ಉಪಗ್ರಹ ಚಿತ್ರಗಳು ಉಕ್ರೇನಿಯನ್ ಗಡಿಯಿಂದ ಸುಮಾರು 20 ಮೈಲುಗಳಷ್ಟು ದಕ್ಷಿಣ ಬೆಲಾರಸ್‌ನ ಪ್ರದೇಶದಲ್ಲಿ ಪಡೆ ನಿಯೋಜನೆಗಳು ಮತ್ತು ಸುಮಾರು 150 ಸಾರಿಗೆ ಹೆಲಿಕಾಪ್ಟರ್‌ಗಳನ್ನು ಕಾಣಬಹುದಾಗಿದೆ ಎಂದು ಖಾಸಗಿ US ಕಂಪನಿಯೊಂದು ತಿಳಿಸಿದೆ.

3 / 5
Russia Ukraine War: ರಷ್ಯಾದ 90 ಕ್ಕೂ ಹೆಚ್ಚು ಹೆಲಿಕಾಪ್ಟರ್​ಗಳು ಉಕ್ರೇನ್​ನ ಗಡಿ ಪ್ರದೇಶದಲ್ಲಿ ಕಾಣಿಸಿಕೊಂಡಿವೆ; ಇಲ್ಲಿವೆ ಉಪಗ್ರಹ ಚಿತ್ರಗಳು

90 ಕ್ಕೂ ಹೆಚ್ಚು ಹೆಲಿಕಾಪ್ಟರ್‌ಗಳು ಬೆಲರೂಸಿಯನ್ ನಗರವಾದ ಚೋಜ್ನಿಕಿ ಬಳಿ ರಸ್ತೆಯಲ್ಲಿ ಕಾಣಿಸಿಕೊಂಡಿವೆ. ಇದರ ನಿಯೋಜನೆಯು 5 ಮೈಲಿಗಳಿಗಿಂತ ಹೆಚ್ಚು ಪ್ರದೇಶವನ್ನು ವ್ಯಾಪಿಸಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ 3 ದಿನಗಳಿಂದ ಯುದ್ಧ ನಡೆಯುತ್ತಿದ್ದು, ಪರಿಸ್ಥಿತಿ ಹತೋಟಿಗೆ ಬರುವಂತಿದೆ.

4 / 5
Russia Ukraine War: ರಷ್ಯಾದ 90 ಕ್ಕೂ ಹೆಚ್ಚು ಹೆಲಿಕಾಪ್ಟರ್​ಗಳು ಉಕ್ರೇನ್​ನ ಗಡಿ ಪ್ರದೇಶದಲ್ಲಿ ಕಾಣಿಸಿಕೊಂಡಿವೆ; ಇಲ್ಲಿವೆ ಉಪಗ್ರಹ ಚಿತ್ರಗಳು

ಮ್ಯಾಕ್ಸರ್ ಟೆಕ್ನಾಲಜಿ ಈಗಾಗಲೇ ಉಪಗ್ರಹ ಚಿತ್ರವನ್ನು ಬಿಡುಗಡೆ ಮಾಡಿದೆ. ಉಕ್ರೇನಿಯನ್ ಗಡಿಯಲ್ಲಿ ಲಕ್ಷಾಂತರ ರಷ್ಯಾದ ಪಡೆಗಳನ್ನು ನಿಯೋಜಿಸಲಾಗಿದೆ.

5 / 5

Published On - 2:41 pm, Sat, 26 February 22

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ