Russia-Ukraine War Photos: ರಷ್ಯಾ ಮತ್ತು ಉಕ್ರೇನ್​​ ಯುದ್ಧದ ಭೀಕರತೆ; ಇಲ್ಲಿವೆ ಫೋಟೋಗಳು

Edited By:

Updated on: Feb 25, 2022 | 7:18 AM

ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶರಣಾಗಲು ನಿರಾಕರಿಸಿದರೆ, ರಷ್ಯಾ ಉಕ್ರೇನ್‌ನ ಸೇನಾ ನೆಲೆಗಳನ್ನು ನಾಶಮಾಡುವುದನ್ನು ಮುಂದುವರೆಸಿದೆ.

1 / 9
ಉಕ್ರೇನ್ ಮೇಲೆ ರಷ್ಯಾದ ಮಿಲಿಟರಿ ದಾಳಿ ಮಾಡಿದ್ದು, ದೇಶದಾದ್ಯಂತ ವಿನಾಶವನ್ನು ಉಂಟುಮಾಡಿದೆ.

ಉಕ್ರೇನ್ ಮೇಲೆ ರಷ್ಯಾದ ಮಿಲಿಟರಿ ದಾಳಿ ಮಾಡಿದ್ದು, ದೇಶದಾದ್ಯಂತ ವಿನಾಶವನ್ನು ಉಂಟುಮಾಡಿದೆ.

2 / 9

ರಷ್ಯಾ 11 ಉಕ್ರೇನಿಯನ್ ನಗರಗಳ ಮೇಲೆ ದಾಳಿ ಮಾಡಿದೆ. ಒಡೆಸ್ಸಾದಲ್ಲಿ ಹೆಚ್ಚು ಪರಿಣಾಮ ಬೀರಿದೆ.

3 / 9

4 / 9

5 / 9

6 / 9

7 / 9

8 / 9

9 / 9

Published On - 10:45 pm, Thu, 24 February 22

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us