Russia Ukraine War: ರಷ್ಯಾ- ಉಕ್ರೇನ್ ಯುದ್ಧದ ಭೀಕರತೆ ಕಟ್ಟಿಕೊಡುವ ಫೋಟೋಗಳು ಇಲ್ಲಿವೆ

Russia Ukraine War Photos: ರಷ್ಯಾವು ಗುರುವಾರ ಉಕ್ರೇನ್ ಮೇಲೆ ಕದನ ಘೋಷಿಸಿತ್ತು. ಇದೀಗ ಮೂರನೇ ದಿನಕ್ಕೆ ಕಾಲಿಟ್ಟಿರುವ ಯುದ್ಧದಲ್ಲಿ ಉಕ್ರೇನ್​ ನಲುಗಿದೆ. ತೀವ್ರ ಪ್ರತಿರೋಧ ನೀಡುತ್ತಿದ್ದರೂ ಕೂಡ ಹಲವು ಪ್ರದೇಶಗಳು ನಾಶವಾಗಿವೆ. ಜನರು ತತ್ತರಿಸುತ್ತಿದ್ದಾರೆ. ಯುದ್ಧದ ಭೀಕರತೆ ಕಟ್ಟಿಕೊಡುವ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs

Updated on:Feb 26, 2022 | 4:29 PM

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಮೂರನೇ ದಿನ ಇಂದು (ಶನಿವಾರ). ಉಕ್ರೇನ್‌ನ ಎಲ್ಲಾ ನಗರಗಳು ಸೇರಿದಂತೆ ರಾಜಧಾನಿ ಕೀವ್ ಮೇಲೆ ರಷ್ಯಾ ಬಾಂಬ್ ದಾಳಿಯನ್ನು ಮುಂದುವರೆಸಿದೆ. ಇದರಿಂದ ಎಲ್ಲೆಡೆ ಯುದ್ಧದ ಪರಿಣಾಮ ಕಾಣಸಿಗುತ್ತಿದೆ.

1 / 9
ಸೌಂದರ್ಯಕ್ಕಾಗಿ ಹೆಸರುವಾಸಿಯಾಗಿದ್ದ ಉಕ್ರೇನ್, ಈಗ ಯುದ್ಧದ ಭೀಕರತೆಗೆ ಸಾಕ್ಷಿಯಾಗಿದೆ. ಮಕ್ಕಳು, ವೃದ್ಧರು ನಿರಾಶ್ರಿತರಾಗಿರುವ ದೃಶ್ಯಗಳು ಮನಸ್ಸನ್ನು ಆರ್ದ್ರಗೊಳಿಸುತ್ತವೆ.

2 / 9
ರಷ್ಯಾದ ವೈಮಾನಿಕ ದಾಳಿಗೆ ನಾಶವಾದ ಉಕ್ರೇನ್​ನ ಕಟ್ಟಡ.

3 / 9
ರಷ್ಯಾವನ್ನು ಹಿಮ್ಮೆಟ್ಟಿಸುತ್ತಿದ್ದೇವೆ ಎಂದು ಉಕ್ರೇನ್ ಹೇಳಿಕೊಂಡಿದೆ.

4 / 9
ರಷ್ಯಾ ಪಡೆಗಳು ಉಕ್ರೇನ್ ರಾಜಧಾನಿ ಕೈವ್​ಅನ್ನು ಸುತ್ತುವರೆದಿವೆ. ರಾಜಧಾನಿ ಇನ್ನೂ ನಮ್ಮ ವಶದಲ್ಲೇ ಇದೆ ಎಂದು ಉಕ್ರೇನ್ ತಿಳಿಸಿದೆ.

5 / 9
ಕೈವ್​​ಅನ್ನು ವಶಪಡಿಸಿಕೊಂಡು ರಷ್ಯಾ ಉಕ್ರೇನ್​ಅನ್ನು ನಾಶ ಮಾಡಲು ಹೊರಟಿದೆ ಎಂದು ಉಕ್ರೇನ್ ಆರೋಪಿಸಿದೆ.

6 / 9
ರಷ್ಯಾದ ಪಡೆಗಳು ಉಕ್ರೇನ್​ನ ಆಗ್ನೇಯ ಭಾಗದ ಮೆಲಿಟೊಪೋಲ್ ನಗರವನ್ನು ವಶಪಡಿಸಿಕೊಂಡಿವೆ ಎಂದು ರಾಯಿಟರ್ಸ್ ವರದಿ ಮಾಡಿದೆ.

7 / 9
ಉತ್ತರ ಕ್ರಿಮಿಯನ್ ನಗರಗಳಾದ ಖೆರ್ಸನ್ ಮತ್ತು ಕಪ್ಪು ಸಮುದ್ರದ ಬಂದರು ನಗರಗಳಾದ ಮೈಕೊಲೆವ್, ಒಡೆಸ್ಸಾಗಳಲ್ಲಿ ಕದನ ನಡೆಯುತ್ತಿದೆ.

8 / 9
ಉಕ್ರೇನ್ ಅಧ್ಯಕ್ಷ ’ಝೆಲೆನ್ಸ್ಕಿ’ ವಿಡಿಯೋ ಸಂದೇಶದಲ್ಲಿ ಉಕ್ರೇನ್ ಶಸ್ತ್ರಾಸ್ತ್ರ ತ್ಯಜಿಸುತ್ತದೆ ಎಂಬ ಸುದ್ದಿಯನ್ನು ನಿರಾಕರಿಸಿದ್ದಾರೆ. ಹಲವು ರಾಷ್ಟ್ರಗಳು ಉಕ್ರೇನ್ ನೆರವಿಗೆ ಧಾವಿಸುತ್ತಿವೆ.

9 / 9

Published On - 4:10 pm, Sat, 26 February 22

Follow us
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ

ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು

ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್

ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ