- Kannada News Photo gallery Russia Ukraine War Ukrainians sheltered in bunkers here is Ukraine present Photos
Russia Ukraine War: ರಷ್ಯಾ- ಉಕ್ರೇನ್ ಕದನ; ಉಕ್ರೇನಿಯನ್ನರ ಪ್ರಸ್ತುತ ಸ್ಥಿತಿಯನ್ನು ವಿವರಿಸುತ್ತಿವೆ ಈ ಫೋಟೋಗಳು
Russia-Ukraine Crisis: ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾದ ಆಕ್ರಮಣದಿಂದ ಉಕ್ರೇನಿಯನ್ನರು ಕಂಗೆಟ್ಟಿದ್ದು, ಜನಜೀವನ ದುಸ್ತರವಾಗಿದೆ. ಉಕ್ರೇನ್ನ ಪ್ರಸ್ತುತ ಸ್ಥಿತಿ ಕಟ್ಟಿಕೊಡುವ ಫೋಟೋಗಳು ಇಲ್ಲಿವೆ.
Updated on: Mar 04, 2022 | 9:58 AM
Share

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ವಾರ ಕಳೆದಿದ್ದು, ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನಿಯನ್ನರು ಬಂಕರ್ಗಳಲ್ಲಿ, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ.

ಉಕ್ರೇನಿಯನ್ನರು ದೇಶವನ್ನು ತೊರೆಯುತ್ತಿದ್ದು, ಅಕ್ಕಪಕ್ಕದ ದೇಶಗಳಿಗೆ ತೆರಳುತ್ತಿದ್ದಾರೆ. ಇದಕ್ಕೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದ್ದು, ನೆರೆಯ ದೇಶಗಳು ತಾತ್ಕಾಲಿಕವಾಗಿ ಉಕ್ರೇನಿಯನ್ನರಿಗೆ ಶ್ರಯ ನೀಡುವುದಾಗಿ ತಿಳಿಸಿವೆ.

ಹಲವರು ಉಕ್ರೇನ್ಗೆ ಮರಳಿ ಯುದ್ಧದಲ್ಲಿಯೂ ಭಾಗವಹಿಸುತ್ತಿದ್ದಾರೆ. ಹಾಗೆ ತೆರಳತ್ತಿರುವವರ ಫೋಟೋ ಇದು.

ಮಗುವಿನ ಭವಿಷ್ಯದ ಬಗ್ಗೆ ಪ್ರಶ್ನಾರ್ಥಕವಾಗಿ ನೋಡುತ್ತಿರುವ ಉಕ್ರೇನಿಯನ್ ಮಹಿಳೆ.

ಹಿಂದೆ ಜನವಸತಿ ಇದ್ದ ಪ್ರವೇಶ ನಾಶವಾಗಿದ್ದು, ಅವಶೇಷದಲ್ಲಿ ಹುಡುಕಾಡುತ್ತಿರುವ ಜನರು.

ವಿವಿಧ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದಿರುವ ಜನರು, ವಸ್ತುಗಳನ್ನು ಕೊಳ್ಳಲು ಮುಗಿಬೀಳುತ್ತಿದ್ದಾರೆ.

ನಾಶವಾದ ವಸ್ತುಗಳ ಮಧ್ಯೆ ಸುತ್ತಾಡುತ್ತಿರುವ ಉಕ್ರೇನಿಯನ್ ಸೈನಿಕ.

ಉಕ್ರೇನ್ ಕದನದ ಪರಿಸ್ಥಿತಿ
Related Photo Gallery
ರೈತರ ಪರವಾಗಿ ತಾಂಬೂಲ ಹಿಡಿದು ಡಿಸಿ ಆಫೀಸಿಗೆ ಹೆಣ್ಣು ಕೇಳಲು ಬಂದ ಬಿಜೆಪಿಗರು
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ಈ ವಾರದ ಕಿಚ್ಚನ ಚಪ್ಪಾಳೆ ಗಿಲ್ಲಿಗೆ ಸಿಗಬೇಕು: ಅಭಿಮಾನಿಗಳ ಒತ್ತಾಯ
ಇದೇ ಮೊದಲ ಬಾರಿಗೆ ಪಾಕಿಸ್ತಾನದ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್!
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ



