ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಸ್​. ನಾರಾಯಣ್​ ಪುತ್ರ ಪಂಕಜ್​; ಇಲ್ಲಿವೆ ಕಲರ್​ಫುಲ್​ ಫೋಟೋಗಳು

ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್​ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ರಕ್ಷಾ ಮತ್ತು ಪಂಕಜ್​ ನಾರಾಯಣ್​ ಅವರು ಸಪ್ತಪದಿ ತುಳಿದರು. ಮಾಜಿ ಸಚಿವ ಎನ್​. ಚೆಲುವರಾಯಸ್ವಾಮಿ ಸೇರಿದಂತೆ ಅನೇಕರು ಆಗಮಿಸಿದ್ದರು.

  • Updated On - 2:08 pm, Tue, 23 November 21
1/4
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಟ ಎಸ್​. ನಾರಾಯಣ್​ ಅವರ ಕುಟುಂಬದಲ್ಲಿ ಶುಭ ಸಮಾರಂಭ ನೆರವೇರಿದೆ.

2/4
ಕೊವಿಡ್​ ಮುಂಜಾಗೃತಾ ಕ್ರಮವಾಗಿ ರಕ್ಷಾ ಮತ್ತು ಪಂಕಜ್​ ನಾರಾಯಣ್ ಮದುವೆಗೆ ಆಪ್ತರಿಗಷ್ಟೇ ಆಹ್ವಾನ ನೀಡಲಾಗಿತ್ತು.

3/4
ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಕೆಲವು ಗಣ್ಯರು ನವ ದಂಪತಿಗೆ ಆಶೀರ್ವಾದ ಮಾಡಿದ್ದಾರೆ.

4/4
‘ಚೆಲುವಿನ ಚಿಲಿಪಿಲಿ’, ‘ದುಷ್ಟ’, ‘ದಕ್ಷ’, ‘ಒಡೆಯ’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ನಟ ಪಂಕಜ್​ ನಾರಾಯಣ್​

Click on your DTH Provider to Add TV9 Kannada