ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಸ್. ನಾರಾಯಣ್ ಪುತ್ರ ಪಂಕಜ್; ಇಲ್ಲಿವೆ ಕಲರ್ಫುಲ್ ಫೋಟೋಗಳು
ಮೈಸೂರಿನ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ರಕ್ಷಾ ಮತ್ತು ಪಂಕಜ್ ನಾರಾಯಣ್ ಅವರು ಸಪ್ತಪದಿ ತುಳಿದರು. ಮಾಜಿ ಸಚಿವ ಎನ್. ಚೆಲುವರಾಯಸ್ವಾಮಿ ಸೇರಿದಂತೆ ಅನೇಕರು ಆಗಮಿಸಿದ್ದರು.