ಸಾಲುಮರದ ತಿಮ್ಮಕ್ಕಗೆ ಸನ್ಮಾನ ಮಾಡಿ, ಆಶೀರ್ವಾದ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕನವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯರು ಸನ್ಮಾನ ಮಾಡಿದ್ದಾರೆ.
Updated on:Aug 29, 2022 | 9:03 PM
Share

ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕನವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯರು ಸನ್ಮಾನ ಮಾಡಿದ್ದಾರೆ.

ಸಚಿವ ಪ್ರಹ್ಲಾದ್ ಜೋಶಿಯವರ ಹುಬ್ಬಳ್ಳಿ ನಿವಾಸಕ್ಕೆ ಆಗಮಿಸಿದ್ದ ಸಾಲು ಮರದ ತಿಮ್ಮಕ್ಕರನ್ನು ಶಾಲು ಹೊದಿಸಿ, ಗೌರವಿಸಿ ಸನ್ಮಾನಿಸಿದರು.

ಸಚಿವ ಪ್ರಹ್ಲಾದ್ ಜೋಶಿ ಅವರು ಸಾಲು ಮರದ ತಿಮ್ಮಕ್ಕರನ್ನು ಸನ್ಮಾನಿಸಿ ಅವರಿಂದ ಆಶೀರ್ವಾದ ಪಡೆದರು.

ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಯುವ ಜನಾಂಗಕ್ಕೆ ಆದರ್ಶರಾಗಿರುವ ಸಾಲುಮರದ ತಿಮ್ಮಕ್ಕ ಅವರು ಇಂದು ಹುಬ್ಬಳ್ಳಿಯ ನನ್ನ ಸ್ವಗೃಹಕ್ಕೆ ಆಗಮಿಸಿದ್ದು, ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಆಶೀರ್ವಾದ ಪಡೆದೆನು ಎಂದು ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.
Published On - 8:57 pm, Mon, 29 August 22
Related Photo Gallery
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!




