Sanya Iyer: ತಾಯಿಯೊಟ್ಟಿಗೆ ಅಮರನಾಥ ಯಾತ್ರೆ ಕೈಗೊಂಡ ಸಾನ್ಯಾ ಐಯ್ಯರ್, ಇಲ್ಲಿವೆ ಚಿತ್ರಗಳು
Saanya Iyer: ಮಾಜಿ ಬಿಗ್ಬಾಸ್ ಸ್ಪರ್ಧಿ, ನಟಿ ಸಾನ್ಯಾ ಐಯ್ಯರ್ ಕಠಿಣವಾದ ಅಮರನಾಥ ಯಾತ್ರೆ ಕೈಗೊಂಡಿದ್ದು ತಾಯಿಯನ್ನೂ ಜೊತೆಗೆ ಕರೆದೊಯ್ದಿದ್ದಾರೆ.
Updated on: Jul 30, 2023 | 8:05 AM
Share

ನಟಿ, ನೃತ್ಯಗಾರ್ತಿ, ಮಾಜಿ ಬಿಗ್ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಪ್ರವಾಸದಲ್ಲಿದ್ದಾರೆ

ತಾಯಿ ದೀಪಾ ಐಯ್ಯರ್ ಜೊತೆಗೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಸಾನ್ಯಾ

ತಾಯಿಯೊಟ್ಟಿಗೆ ಧಾರ್ಮಿಕ ಕ್ಷೇತ್ರಕ್ಕೆ ತೆರಳುತ್ತಿರುವ ಸಾನ್ಯಾಗೆ ಮೆಚ್ಚುಗೆ ವ್ಯಕ್ತವಾಗಿದೆ

ಕಠಿಣವಾದ ಅಮರನಾಥ ಯಾತ್ರೆಯನ್ನು ಕಾಲ್ನಡಿಗೆಯಲ್ಲಿ ಮಾಡುತ್ತಿದ್ದಾರೆ ಸಾನ್ಯಾ ಹಾಗೂ ಅವರ ತಾಯಿ

ಇತ್ತೀಚೆಗಷ್ಟೆ ನಟಿ ಸಾಯಿ ಪಲ್ಲವಿ ತಮ್ಮ ಕುಟುಂಬವನ್ನು ಅಮರನಾಥ ಯಾತ್ರೆಗೆ ಕೊಂಡೊಯ್ದಿದ್ದರು.

ಬಹಳ ಕಡಿದಾದ, ಕಠಿಣವಾದ ದಾರಿಯಲ್ಲಿ ಕ್ರಮಿಸಿ ಅಮರನಾಥ ದೇವಾಲಯಕ್ಕೆ ತಲುಪಬೇಕಿದೆ

ಬಿಗ್ಬಾಸ್ ಒಟಿಟಿ ಹಾಗೂ ಬಿಗ್ಬಾಸ್ನಲ್ಲಿ ಸಾನ್ಯಾ ಐಯ್ಯರ್ ಗಮನ ಸೆಳೆದಿದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರ ನೋವನ್ನು ಹಂಚಿಕೊಳ್ಳುವವರು ಸಿಗರು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 13ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 13ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 13ರ ದಿನಭವಿಷ್ಯ
ಚಿಲ್ಲರೆ ಹೂಡಿಕೆದಾರರೇ ಷೇರು ಮಾರುಕಟ್ಟೆಯ ಬೆನ್ನೆಲುಬು; ಬರುಣ್ ದಾಸ್
ಕಾಂಗ್ರೆಸ್ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ




