- TV9 Kannada Photo gallery Saba hides her identity with hair Hrithik Roshan holds hand in public see pics here
Hrithik Roshan: ತಲೆಗೂದಲಿನಿಂದ ಮುಖ ಮುಚ್ಚಿಕೊಂಡ ಸಬಾ; ಕೈಹಿಡಿದು ಕರೆದೊಯ್ದ ಹೃತಿಕ್- ರೂಮರ್ ಜೋಡಿಯ ಫೋಟೋ ವೈರಲ್
Saba Azad: ಬಾಲಿವುಡ್ನ ಖ್ಯಾತ ನಟ ಹೃತಿಕ್ ರೋಷನ್ ಈಗ ನಟಿ ಸಬಾ ಆಜಾದ್ ಜತೆ ಸುತ್ತಾಡುತ್ತಿದ್ದಾರೆ. ಇದಕ್ಕೆ ಫೋಟೋಗಳು ಸಾಕ್ಷಿ ಒದಗಿಸಿವೆ. ಈ ವೇಳೆ ತಮ್ಮ ಗುರುತು ಮರೆಮಾಚಲು ಸಬಾ ತಲೆಗೂದಲಿನಿಂದ ಮುಖ ಮರೆಮಾಚಿದ್ದಾರೆ. ಹೃತಿಕ್ ಕೈಹಿಡಿದು ಗೆಳತಿಯನ್ನು ಕರೆದೊಯ್ದಿದ್ದಾರೆ. ರೂಮರ್ ಜೋಡಿಯ ಈ ಚಿತ್ರಗಳು ವೈರಲ್ ಆಗಿವೆ.
Updated on: Feb 05, 2022 | 11:26 AM
Share

ಬಾಲಿವುಡ್ ನಟ ಹೃತಿಕ್ ರೋಷನ್ ಇದೀಗ ಯುವ ನಟಿ ಸಬಾ ಆಜಾದ್ ಜತೆ ಸುತ್ತಾಡುತ್ತಿರುವುದು ಗುಟ್ಟಾಗಿಯೇನೂ ಉಳಿದಿಲ್ಲ. ಆದರೆ ಇದುವರೆಗೆ ಈರ್ವರೂ ಈಬಗ್ಗೆ ತುಟಿಕ್-ಪಿಟಿಕ್ ಎಂದಿಲ್ಲ.

ಶುಕ್ರವಾರದಂದು ಈ ರೂಮರ್ ಜೋಡಿ ಮತ್ತೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ.

ಮುಂಬೈನ ಕೆಫೆಯೊಂದಕ್ಕೆ ಡಿನ್ನರ್ ಡೇಟ್ಗೆ ಹೃತಿಕ್ ಹಾಗೂ ಸಬಾ ಆಜಾದ್ ತೆರಳಿದ್ದರು.

ಅಲ್ಲಿಂದ ಮರಳುವ ವೇಳೆಗೆ ಈರ್ವರೂ ಕ್ಯಾಮೆರಾಗಳಿಗೆ ಸೆರೆಯಾಗಿದ್ದಾರೆ.

ಇದರಿಂದ ಕಸಿವಿಸಿಗೊಂಡ ಸಬಾ ತಮ್ಮ ತಲೆಗೂದಲಿನಿಂದ ಮುಖವನ್ನು ಮುಚ್ಚಿಕೊಂಡಿದ್ದಾರೆ. ಈ ಮೂಲಕ ತಮ್ಮ ಗುರುತನ್ನು ಗುಪ್ತವಾಗಿಡಲು ಅವರು ಮುಂದಾಗಿದ್ದಾರೆ.

ಸಬಾ ಕೈಹಿಡಿದು ಹೃತಿಕ್ ಕರೆದೊಯ್ದಿದ್ದು ಕೂಡ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.

ಕೆಲ ದಿನಗಳ ಹಿಂದಷ್ಟೇ ಮೊದಲ ಬಾರಿಗೆ ಹೃತಿಕ್ ಹಾಗೂ ಸಬಾ ಜತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ಕಾಣಿಸಿಕೊಂಡಿದ್ದು, ಫೋಟೋಗಳು ವೈರಲ್ ಆಗಿವೆ.

Web contact
TV9 Kannada
Read More
Related Photo Gallery
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ದೇವಸ್ಥಾನದಲ್ಲಿ ಕೂತು ‘ಪೆದ್ದಿ’ ಕತೆ ಬರೆದಿದ್ದರಂತೆ ನಿರ್ದೇಶಕ ಬುಚ್ಚಿಬಾಬು
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ,6 ವರ್ಷ ಜರ್ನಿ ಹೇಗಿತ್ತು?
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ರೋಹಿತ್, ಕೊಹ್ಲಿ ಮೈದಾನದಲ್ಲಿ ಕಾಣಿಸಿಕೊಳ್ಳುವುದು ಯಾವಾಗ?
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ



