Home » Kannada News Photos » Sachin Tendulkar: ಕ್ರಿಕೆಟ್ ದೇವರು ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿ ಇಂದಿಗೆ 9 ವರ್ಷ.. ಸಚಿನ್ ಕೊನೆಯ ಪಂದ್ಯದ ವಿಶೇಷತೆ ಗೊತ್ತಾ?
Sachin Tendulkar: ಕ್ರಿಕೆಟ್ ದೇವರು ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿ ಇಂದಿಗೆ 9 ವರ್ಷ.. ಸಚಿನ್ ಕೊನೆಯ ಪಂದ್ಯದ ವಿಶೇಷತೆ ಗೊತ್ತಾ?
ಮಾರ್ಚ್ 18, 2012 ರಂದು, ಸಚಿನ್ ತೆಂಡೂಲ್ಕರ್ ತಮ್ಮ ಕ್ರಿಕೆಟಿಂಗ್ ವೃತ್ತಿಜೀವನದ ಕೊನೆಯ ಅಂತರರಾಷ್ಟ್ರೀಯ ಏಕದಿನ ಪಂದ್ಯವನ್ನು ಆಡಿದರು.
TV9 Web Team
Publish Date -
3:53 pm, Thu, 18 March 21
1/5
ಟೀಂ ಇಂಡಿಯಾದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ತಮ್ಮ 24 ವರ್ಷಗಳ ವೃತ್ತಿಜೀವನದಲ್ಲಿ ಅನೇಕ ದೊಡ್ಡ ದಾಖಲೆಗಳನ್ನು ನಿರ್ಮಿಸಿದ್ದಾರೆ. ಅವರು ಭಾರತದಲ್ಲಿ ಮಾತ್ರವಲ್ಲದೆ ಇಡೀ ವಿಶ್ವದಲ್ಲೇ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಸಚಿನ್ ಅವರ ವೃತ್ತಿಜೀವನದಲ್ಲಿ ಇಂದು ವಿಶೇಷ ದಿನವಾಗಿದೆ.
2/5
ಮಾರ್ಚ್ 18, 2012 ರಂದು, ಸಚಿನ್ ತೆಂಡೂಲ್ಕರ್ ತಮ್ಮ ಕ್ರಿಕೆಟಿಂಗ್ ವೃತ್ತಿಜೀವನದ ಕೊನೆಯ ಅಂತರರಾಷ್ಟ್ರೀಯ ಏಕದಿನ ಪಂದ್ಯವನ್ನು ಆಡಿದರು. ಆ ವರ್ಷದ ಏಷ್ಯಾಕಪ್‌ನಲ್ಲಿ ಅವರು ಪಾಕಿಸ್ತಾನ ವಿರುದ್ಧ ಈ ಪಂದ್ಯವನ್ನು ಆಡಿದ್ದರು. ವಿಶೇಷವೆಂದರೆ ಸಚಿನ್ 1989 ರಲ್ಲಿ ಪಾಕಿಸ್ತಾನ ವಿರುದ್ಧವೂ ತನ್ನ ಮೊದಲ ಪಂದ್ಯವನ್ನು ಆಡಿದ್ದರು.
3/5
ಸಚಿನ್ ತೆಂಡೂಲ್ಕರ್
ipl teams and players wishes happy birthday to sachin tendulkar who turns 48 today psr
4/5
ಸಚಿನ್ ತೆಂಡೂಲ್ಕರ್ ತಮ್ಮ ಕೊನೆಯ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿದ್ದರು. 48 ಎಸೆತಗಳಲ್ಲಿ 52 ರನ್ ಗಳಿಸಿದ ಸಚಿನ್ ತಮ್ಮ ಇನ್ನಿಂಗ್ಸ್ನಲ್ಲಿ 5 ಬೌಂಡರಿ ಮತ್ತು ಒಂದು ಸಿಕ್ಸರ್ ಬಾರಿಸಿದರು. ಪರಿಣಾಮವಾಗಿ ಭಾರತ 47.5 ಓವರ್‌ಗಳಲ್ಲಿ 4 ವಿಕೆಟ್‌ಗೆ 330 ರನ್‌ಗಳ ಗುರಿ ಪೂರ್ಣಗೊಳಿಸಿತು.
ಕೊವಿಡ್ ಸೋಂಕುಮುಕ್ತರಾದವರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುವಾಗ ಶಿಷ್ಟಾಚಾರ ಪಾಲನೆಯಾಗಬೇಕು. ಬ್ಲ್ಯಾಕ್ ಫಂಗಸ್ ಔಷಧ ಎಲ್ಲೇ ಸಿಕ್ಕಿದರೂ ಖರೀದಿಸಬೇಕು ಎಂದು ಸಿಎಂ ಯಡಿಯೂರಪ್ಪ ತಮ್ಮ ಸಹೋದ್ಯೋಗಿಗಳಿಗೆ ನಿರ್ದೇಶನ ನೀಡಿದರು.