ಗುಜರಾತ್ ಶಾರದಾ ಪೀಠದ ಪೀಠಾಧಿಪತಿಯಾಗಿ ಸದಾನಂದ ಸರಸ್ವತಿ ಸ್ವಾಮೀಜಿಗೆ ಪಟ್ಟಾಭಿಷೇಕ: ಸಚಿವ ಸುಧಾಕರ್ ಭಾಗಿ

ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ ಶೃಂಗೇರಿ ಪೀಠದ ವಿಧುಶೇಖರ ಭಾರತೀಶ್ರೀಗಳು ಶಾಸ್ತ್ರೋಕ್ತವಾಗಿ ನಡೆಸಿಕೊಟ್ಟ ಪಟ್ಟಾಭಿಷೇಕ ಸಮಾರಂಭದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 16, 2022 | 5:02 PM

ಗುಜರಾತ್​​ನ ದ್ವಾರಕಾದಲ್ಲಿರೋ ಶ್ರೀ ಶಂಕರಾಚಾರ್ಯರ
 ಶಾರದಾ ಪೀಠಕ್ಕೆ ನೂತನ ಪೀಠಾಧಿಪತಿಯಾಗಿ 
ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ
 ನೆರವೇರಿತು.

ಗುಜರಾತ್​​ನ ದ್ವಾರಕಾದಲ್ಲಿರೋ ಶ್ರೀ ಶಂಕರಾಚಾರ್ಯರ ಶಾರದಾ ಪೀಠಕ್ಕೆ ನೂತನ ಪೀಠಾಧಿಪತಿಯಾಗಿ ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ ನೆರವೇರಿತು.

1 / 6
ನೂತನ ಪೀಠಾಧಿಪತಿಯಾಗಿ 
ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ 
ನೆರವೇರಿದ್ದು, 
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು.

ನೂತನ ಪೀಠಾಧಿಪತಿಯಾಗಿ ಸದಾನಂದ ಸರಸ್ವತೀ ಸ್ವಾಮೀಜಿ ಪಟ್ಟಾಭಿಷೇಕ ನೆರವೇರಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡಿದ್ದರು.

2 / 6
ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ 
ಶೃಂಗೇರಿ ಪೀಠದ ವಿಧುಶೇಖರ ಭಾರತೀ ಶ್ರೀಗಳು
 ಶಾಸ್ತ್ರೋಕ್ತವಾಗಿ ಪಟ್ಟಾಭಿಷೇಕ ನಡೆಸಿಕೊಟ್ಟರು.

ಗುಜರಾತ್​ನ ದ್ವಾರಕಾದಲ್ಲಿ ಕರ್ನಾಟಕದ ಶೃಂಗೇರಿ ಪೀಠದ ವಿಧುಶೇಖರ ಭಾರತೀ ಶ್ರೀಗಳು ಶಾಸ್ತ್ರೋಕ್ತವಾಗಿ ಪಟ್ಟಾಭಿಷೇಕ ನಡೆಸಿಕೊಟ್ಟರು.

3 / 6
ಗುಜರಾತಿಗೆ ತೆರಳಿದ್ದ ಸಂದರ್ಭದಲ್ಲಿ 
ದ್ವಾರಕಾ ವನದಲ್ಲಿರುವ ಶ್ರೀ ನಾಗೇಶ್ವರ 
ಜ್ಯೋತಿರ್ಲಿಂಗಕ್ಕೆ ಪೂಜೆ ಸಲ್ಲಿಸಿದರು.

ಗುಜರಾತಿಗೆ ತೆರಳಿದ್ದ ಸಂದರ್ಭದಲ್ಲಿ ದ್ವಾರಕಾ ವನದಲ್ಲಿರುವ ಶ್ರೀ ನಾಗೇಶ್ವರ ಜ್ಯೋತಿರ್ಲಿಂಗಕ್ಕೆ ಪೂಜೆ ಸಲ್ಲಿಸಿದರು.

4 / 6
ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ 
ಸ್ವಾಮೀಗಳ ಆಶೀರ್ವಾದದೊಂದಿಗೆ ಶ್ರೀ ವಿಧುಶೇಖರ 
ಭಾರತಿ ಶ್ರೀಗಳು ನಡೆಸಿಕೊಟ್ಟ ಶಾಸ್ತ್ರೋಕ್ತ 
ಪಟ್ಟಾಭಿಷೇಕವನ್ನು ನೋಡುವ ಭಾಗ್ಯ ಸಿಕ್ಕಿದ್ದು ನನ್ನ
 ಪೂರ್ವ ಜನ್ಮದ ಸುಕೃತ ಎಂದು ಹೇಳಿದರು.

ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಗಳ ಆಶೀರ್ವಾದದೊಂದಿಗೆ ಶ್ರೀ ವಿಧುಶೇಖರ ಭಾರತಿ ಶ್ರೀಗಳು ನಡೆಸಿಕೊಟ್ಟ ಶಾಸ್ತ್ರೋಕ್ತ ಪಟ್ಟಾಭಿಷೇಕವನ್ನು ನೋಡುವ ಭಾಗ್ಯ ಸಿಕ್ಕಿದ್ದು ನನ್ನ ಪೂರ್ವ ಜನ್ಮದ ಸುಕೃತ ಎಂದು ಹೇಳಿದರು.

5 / 6
ಇನ್ನು ಪಟ್ಟಾಭಿಷೇಕದಲ್ಲಿ ಭಾಗಿಯಾಗಿ 
ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.

ಇನ್ನು ಪಟ್ಟಾಭಿಷೇಕದಲ್ಲಿ ಭಾಗಿಯಾಗಿ ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.

6 / 6

Published On - 4:54 pm, Sun, 16 October 22

Follow us
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ತಮ್ಮ ಬದಲು ರಮೇಶ್ ಜಾರಕಿಹೊಳಿಯನ್ನು ಮಾತಾಡಲು ಬಿಟ್ಟರೇ ಯತ್ನಾಳ್?
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ವಿಜಯೇಂದ್ರರನ್ನು ಸಿಎಂ ಮಾಡುವ ಸಂಕಲ್ಪ ತೊಟ್ಟಿದ್ದೇವೆ: ರೇಣುಕಾಚಾರ್ಯ
ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್
ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್
ಒಟ್ಟು ಆರು ಇರಿತದ ಗಾಯಗಳೊಂದಿಗೆ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ಒಟ್ಟು ಆರು ಇರಿತದ ಗಾಯಗಳೊಂದಿಗೆ ಸೈಫ್ ಅಲಿ ಖಾನ್ ಆಸ್ಪತ್ರೆಗೆ ದಾಖಲು
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಚಾಮರಾಜಪೇಟೆ ಘಟನೆ ಖಂಡಿಸಿ ಮೈಸೂರಲ್ಲಿ ಬಿಜೆಪಿ ಮುಖಂಡರ ಪ್ರತಿಭಟನೆ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ
ಗನ್ ಲೈಸೆನ್ಸ್ ರದ್ದು ಮಾಡೋದು ಬೇಡವೆಂದು ಪೊಲೀಸರಿಗೆ ದರ್ಶನ್ ಮನವಿ
ಎರಡೆರಡು ಹುದ್ದೆಗಳನ್ನು ನಿಭಾಯಿಸುವುದು ಕಷ್ಟವಾಗುತ್ತದೆ: ಪರಮೇಶ್ವರ್
ಎರಡೆರಡು ಹುದ್ದೆಗಳನ್ನು ನಿಭಾಯಿಸುವುದು ಕಷ್ಟವಾಗುತ್ತದೆ: ಪರಮೇಶ್ವರ್
ಕಟ್ಟಡದ 13ನೇ ಮಹಡಿಯಿಂದ ಮೂರು ಬಾರಿ ಜಿಗಿದರೂ ಬದುಕಿದ ಕಾರ್ಮಿಕ
ಕಟ್ಟಡದ 13ನೇ ಮಹಡಿಯಿಂದ ಮೂರು ಬಾರಿ ಜಿಗಿದರೂ ಬದುಕಿದ ಕಾರ್ಮಿಕ
39ನೇ ವಯಸ್ಸಿನಲ್ಲೂ ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್
39ನೇ ವಯಸ್ಸಿನಲ್ಲೂ ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್