79ನೇ ವರ್ಷದ ಸ್ವತಂತ್ರ ಭಾರತ; ಉದಾರೀಕರಣ ಮಾತ್ರವಲ್ಲ, ಮುಕ್ತಗೊಳಿಸುವ ಸಮಯ ಇದು: ಸದ್ಗುರು
ನವದೆಹಲಿ, ಆಗಸ್ಟ್ 15: ಭಾರತದ 79ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರು ದೇಶದ ಅಭ್ಯುದಯಕ್ಕೆ ಪೂರಕವಾಗಬಹುದಾದ ಕೆಲ ಸಲಹೆಗಳನ್ನು ನೀಡಿದ್ದಾರೆ. ಶಿಕ್ಷಣ, ಕೈಗಾರಿಕೆ, ತಂತ್ರಜ್ಞಾನ, ಇನ್ಫ್ರಾಸ್ಟ್ರಕ್ಚರ್ ಕ್ಷೇತ್ರಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಬೇಕು ಎಂದು ಕರೆ ನೀಡಿದ್ದಾರೆ. ಇದು ಉದಾರೀಕರಣಗೊಳಿಸುವುದಷ್ಟೇ ಅಲ್ಲ, ಮುಕ್ತಗೊಳಿಸುವ ಸಮಯ ಹೌದು ಎಂದಿದ್ದಾರೆ. ಅವರ ಸಂದೇಶಗಳ ಮುಖ್ಯಾಂಶಗಳು ಇಲ್ಲಿವೆ...

1 / 6

2 / 6

3 / 6

4 / 6

5 / 6

6 / 6
Published On - 5:44 pm, Fri, 15 August 25
Follow Us




