ಗೌರವ ಡಾಕ್ಟರೇಟ್ ಪಡೆದ ಸಾಧು ಕೋಕಿಲ; ಸಾಧು ನಹೀ ಡಾಕ್ಟರ್ ಸಾಧು ಬೋಲೋ

Edited By:

Updated on: Jan 24, 2025 | 1:23 PM

ಹಾಸ್ಯ ನಟನಾಗಿ ಮಾತ್ರವಲ್ಲದೇ ಸಂಗೀತ ಕ್ಷೇತ್ರದಲ್ಲಿ ಕೂಡ ಸಾಧು ಕೋಕಿಲ ಅವರು ಗಮನ ಸೆಳೆದಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ. ಈ ಗೌರವ ಸಿಕ್ಕಿರುವುದಕ್ಕೆ ಸೋಧು ಕೋಕಿಲ ಅವರಿಗೆ ಬಹಳ ಹೆಮ್ಮೆ ಮತ್ತು ಸಂತಸ ಆಗಿದೆ. ಅಭಿಮಾನಿಗಳಿಗೆ ಫೋಟೋಗಳ ಜೊತೆಯಲ್ಲಿ ಅವರು ಈ ಗುಡ್​ ನ್ಯೂಸ್ ನೀಡಿದ್ದಾರೆ.

1 / 5
ಸಾಧು ಕೋಕಿಲ ಅವರು ಈಗ ಡಾಕ್ಟರ್ ಸಾಧು ಕೋಕಿಲ. ಗೌರವ ಡಾಕ್ಟರೇಟ್​ ಪಡೆದಿರುವ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ನಟನಾಗಿ, ಸಂಗೀತ ನಿರ್ದೇಶಕನಾಗಿ ಸಾಧು ಕೋಕಿಲ ಅವರು ಹಲವು ವರ್ಷಗಳ ಕಾಲ ಕಲಾ ಸೇವೆ ಮಾಡಿದ್ದಾರೆ.

2 / 5
‘ಸಂಗೀತ ಕ್ಷೇತ್ರದಲ್ಲಿನ ನನ್ನ ಸಾಧನೆ, ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು‌ ಪ್ರದರ್ಶಕ ಕಲೆಗಳ‌ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನನ್ನ ಧನ್ಯವಾದಗಳು’ ಎಂದು ಸಾಧು ಕೋಕಿಲ ಹೇಳಿದ್ದಾರೆ.

3 / 5

4 / 5
ಗೌರವ ಡಾಕ್ಟರೇಟ್ ಪಡೆದಿರುವ ಬಗ್ಗೆ ಸಾಧು ಕೋಕಿಲ ಅವರಿಗೆ ತುಂಬ ಹೆಮ್ಮೆ ಇದೆ. ಹಾಗಾಗಿ ಅವರು ‘ಸಾಧು ನಹಿ ಡಾಕ್ಟರ್ ಸಾಧು ಬೋಲೋ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ಅಭಿಮಾನಿಗಳು ಅಭಿನಂದನೆ ತಿಳಿಸಿದ್ದಾರೆ.

5 / 5
ಹಲವು ವರ್ಷಗಳಿಂದ ಸಾಧು ಕೋಕಿಲ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಟನಾಗಿ, ಡೈರೆಕ್ಟರ್ ಆಗಿ, ಸಂಗೀತ ನಿರ್ದೇಶಕನಾಗಿ, ಗಾಯಕನಾಗಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರಿಗೆ ಇರುವ ಅಭಿಮಾನಿ ಬಳಗ ಕೂಡ ತುಂಬ ದೊಡ್ಡದು.

Published On - 6:45 pm, Sun, 19 January 25

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us