AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SK 21: ಸಾಯಿ ಪಲ್ಲವಿ ಹೊಸ ಸಿನಿಮಾಗೆ ಕಮಲ್​ ಹಾಸನ್​ ಬಂಡವಾಳ; ಶಿವಕಾರ್ತಿಕೇಯನ್​ ಹೀರೋ

Kamal Haasan: ಶಿವಕಾರ್ತಿಕೇಯನ್ ನಟನೆಯ ಹೊಸ ಚಿತ್ರದ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ. ಈ ಸಿನಿಮಾಗೆ ಕಾಶ್ಮೀರದಲ್ಲಿ ಎರಡು ತಿಂಗಳು ಶೂಟಿಂಗ್ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ಮದನ್​ ಕುಮಾರ್​
| Edited By: |

Updated on:May 06, 2023 | 10:41 AM

Share
ನಟಿ ಸಾಯಿ ಪಲ್ಲವಿ ಅವರು ಪ್ರತಿಬಾರಿ ವಿಶೇಷವಾದ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈಗ ಅವರು ಶಿವಕಾರ್ತಿಕೇಯನ್​ ಜೊತೆ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಚಿತ್ರದ ಪೂಜೆ ನೆರವೇರಿದೆ. ಆ ಸಂದರ್ಭದ ಫೋಟೋಗಳು ವೈರಲ್​ ಆಗಿವೆ.

1 / 5
ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸದ್ಯಕ್ಕೆ ಇದನ್ನು ‘ಎಸ್​ಕೆ 21’ ಎಂದು ಕರೆಯಲಾಗುತ್ತಿದೆ. ಕಮಲ್ ಹಾಸನ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಅವರ ರಾಜ್​ ಕಮಲ್​ ಇಂಟರ್​ನ್ಯಾಷನಲ್​ ಸಂಸ್ಥೆಯ ಜೊತೆ ಸೋನಿ ಪಿಕ್ಚರ್ಸ್​ ಇಂಟರ್​ನ್ಯಾಷನಲ್​ ಪ್ರೊಡಕ್ಷಕ್ಸ್ ಕೈ ಜೋಡಿಸಿದೆ.

2 / 5
‘ಎಸ್​ಕೆ 21’ ಸಿನಿಮಾದ ಲಾಂಚಿಂಗ್​ ವೇಳೆ ಇಡೀ ಚಿತ್ರತಂಡ ಹಾಜರಿ ಹಾಕಿತ್ತು. ಕಮಲ್​ ಹಾಸನ್​ ಅವರು ಆಗಮಿಸಿದ್ದು ಎಲ್ಲರಿಗೂ ಖಷಿ ನೀಡಿತು. ನಾಯಕ ನಟ ಶಿವಕಾರ್ತಿಯನ್​ ಹಾಗೂ ನಾಯಕಿ ಸಾಯಿ ಪಲ್ಲವಿ ಅವರಿಗೆ ಕಮಲ್​ ಹಾಸನ್​ ಅವರು ಶುಭ ಕೋರಿದರು.

3 / 5
ಕಮಲ್​ ಹಾಸನ್​ ಅವರು ಕ್ಲ್ಯಾಪ್​ ಮಾಡುವ ಮೂಲಕ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಿದರು. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ರಾಜ್​ಕುಮಾರ್​ ಪೆರಿಯಸಾಮಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

4 / 5
ಜಿ.ವಿ. ಪ್ರಕಾಶ್ ಸಂಗೀತ ನಿರ್ದೇಶನ, ಸಿ.ಎಚ್. ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನ ಮತ್ತು ಸ್ಟೀಫನ್ ರಿಕ್ಟರ್ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ ಕೂಡ ನಿರ್ಮಾಣದಲ್ಲಿದೆ ಕೈ ಜೋಡಿಸಿದೆ. ಕಾಶ್ಮೀರದಲ್ಲಿ ಶೂಟಿಂಗ್ ನಡೆಯಲಿದೆ.

5 / 5

Published On - 7:15 am, Sat, 6 May 23

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ