AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sai Pallavi: ಸದ್ದಿಲ್ಲದೇ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದ ಸಾಯಿ ಪಲ್ಲವಿ!

Sai Pallavi Photos: ಬಹುಭಾಷಾ ನಟಿ ಸಾಯಿ ಪಲ್ಲವಿ ಸಿನಿಮಾ ಕೆಲಸಗಳಿಂದ ಸದ್ದಿಲ್ಲದೇ ಬ್ರೇಕ್ ಪಡೆದುಕೊಂಡಿದ್ದಾರೆ. ಈಗಾಗಲೇ ತಯಾರಾಗಿರುವ ‘ವಿರಾಟ ಪರ್ವಂ’ ಮಾತ್ರ ಅವರ ಬತ್ತಳಿಕೆಯಲ್ಲಿರುವ ಸಿನಿಮಾ. ಸಾಯಿ ಪಲ್ಲವಿ ಯಾವ ಚಿತ್ರಗಳನ್ನೂ ಒಪ್ಪಿಕೊಳ್ಳದಿರಲು ಕಾರಣಗಳೇನು ಎಂಬುದು ಅಭಿಮಾನಿಗಳಿಗೆ ಅಚ್ಚರಿ ತಂದಿದೆ. ಈ ಬಗ್ಗೆ ನಟಿಯೂ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ!

shivaprasad.hs
|

Updated on:Mar 11, 2022 | 9:19 PM

Share
ಬಹುಭಾಷಾ ನಟಿ ಸಾಯಿ ಪಲ್ಲವಿಗೆ ದಕ್ಷಿಣ ಭಾರತದಲ್ಲಿ ಅಭಿಮಾನಿ ಬಳಗ ಹೆಚ್ಚಿದೆ.

1 / 7
ಮೊದಲಿಗೆ ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿದ್ದ ಸಾಯಿ ಪಲ್ಲವಿ, ನಾಯಕಿಯಾಗಿದ್ದು ಮಲಯಾಳಂನ ‘ಪ್ರೇಮಂ’ ಮೂಲಕ. ಇದು ಬಹುದೊಡ್ಡ ಯಶಸ್ಸು ಗಳಿಸಿತು.

2 / 7
ಅಲ್ಲಿಂದ ನಟಿ ಹಿಂದಿರುಗಿ ನೋಡಿದ್ದೇ ಇಲ್ಲ. ತಮಿಳು ಹಾಗೂ ತೆಲುಗಿನಲ್ಲೂ ಸಾಯಿ ಪಲ್ಲವಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿದರು.

3 / 7
ಆದರೆ ಇದೀಗ ಅವರು ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಅರ್ಥಾತ್ ಯಾವುದೇ ಹೊಸ ಚಿತ್ರಗಳನ್ನು ನಟಿ ಒಪ್ಪಿಕೊಂಡಿಲ್ಲ.

4 / 7
ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ಬಿಡುಗಡೆಗೆ ಸಿದ್ಧವಾಗಿದೆ.

5 / 7
2021ರಲ್ಲಿ ‘ಲವ್ ಸ್ಟೋರಿ’ ಹಾಗೂ ‘ಶ್ಯಾಮ್ ಸಿಂಗಾ ರಾಯ್’ ಚಿತ್ರದಲ್ಲಿ ಸಾಯಿ ಪಲ್ಲವಿ ನಟಿಸಿದ್ದರು. ಎರಡೂ ಚಿತ್ರಗಳಲ್ಲಿ ಅವರ ಪಾತ್ರ ಗಮನ ಸೆಳೆದಿತ್ತು.

6 / 7
ಪ್ರಸ್ತುತ ನಟಿ ಅಧಿಕೃತವಾಗಿ ಬ್ರೇಕ್ ಘೋಷಿಸದೇ ಯಾವುದೇ ಚಿತ್ರಗಳನ್ನು ಒಪ್ಪಿಕೊಳ್ಳದೇ ಇರುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

7 / 7

Published On - 9:18 pm, Fri, 11 March 22

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?

ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ

ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ

ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?

ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ

ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್