ಎಲ್ಲ ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾದ ನಟಿ ಸಾಯಿ ಪಲ್ಲವಿ
Sai Pallavi: ನಟಿ ಸಾಯಿ ಪಲ್ಲವಿ, ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ತೆರಳಿದ್ದಾರೆ, ಕೆಲವು ಸುಂದರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Updated on: Jul 12, 2023 | 11:07 PM
Share

ನಟಿ ಸಾಯಿ ಪಲ್ಲವಿ ಸಿನಿಮಾಗಳಿಂದ ಬಿಡುವು ಪಡೆದು ಪ್ರವಾಸ ಕೈಗೊಂಡಿದ್ದಾರೆ.

ಜಂಜಡಗಳಿಂದ ದೂರಾಗಿ ಪ್ರಕೃತಿಯಲ್ಲಿ ಒಂದಾಗಿದ್ದಾರೆ ಸಾಯಿ ಪಲ್ಲವಿ

ನಿಸರ್ಗದ ಮಡಿಲು ಸೇರಿರುವ ಸಾಯಿ ಪಲ್ಲವಿ ಕೆಲವು ಸುಂದರ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮನಸ್ಸಿನ ಶಾಂತಿಗಾಗಿ ಇಂಥಹಾ ಸ್ಥಳಗಳಿಗೆ ಬರುವುದು ಒಳ್ಳೆಯದು ಎಂದಿದ್ದಾರೆ ಸಾಯಿ ಪಲ್ಲವಿ.

ಸಾಯಿ ಪಲ್ಲವಿಯ ಚಿತ್ರಗಳನ್ನು ಅಭಿಮಾನಿಗಳು ಹಾಗೂ ಕೆಲವು ಸೆಲೆಬ್ರಿಟಿಗಳು ಲೈಕ್ ಮಾಡಿದ್ದಾರೆ.

ಸಾಯಿ ಪಲ್ಲವಿ ಸ್ಟಾರ್ ಸಿನಿಮಾಗಳ ಹೊರತಾಗಿ ಸಂದೇಶವುಳ್ಳ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾಯಿ ಪಲ್ಲವಿಯ ಈ ಹಿಂದಿನ ಗಾರ್ಗಿ ಸಿನಿಮಾ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.
Related Photo Gallery
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಇಂದು ಈ ರಾಶಿಯವರಿಗೆ ಹಣದ ಸಮಸ್ಯೆ!
ಬಳ್ಳಾರಿಯಲ್ಲಿ ಭುಗಿಲೆದ್ದ ಆಕ್ರೋಶ: ಎಲ್ಲೆಲ್ಲೂ ಖಾಕಿ ಸರ್ಪಗಾವಲು
468 ದಿನಗಳ ಬಳಿಕ ಸಿಡಿದ ಸೂರ್ಯ
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್




