AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಶೇಡ್​ ಪಾತ್ರದಲ್ಲಿ ಸಾಯಿ ಪಲ್ಲವಿ; ನಿರೀಕ್ಷೆ ಮೂಡಿಸಿದ ‘ವಿರಾಟ ಪರ್ವಂ’ ಸಿನಿಮಾ

Sai Pallavi Photos: ಒಂದು ಶೇಡ್​ನಲ್ಲಿ ಹಳ್ಳಿ ಹುಡುಗಿಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳುತ್ತಾರೆ. ಮತ್ತೊಂದು ಶೇಡ್​ನಲ್ಲಿ ನಕ್ಸಲೈಟ್​ ಆಗಿ ಪ್ರೇಕ್ಷಕರ ಎದುರು ಬರಲಿದ್ದಾರೆ.

TV9 Web
| Edited By: |

Updated on: Jun 07, 2022 | 7:30 AM

Share
ಸಾಯಿ ಪಲ್ಲವಿ ಅಭಿನಯದ ಪ್ರತಿ ಸಿನಿಮಾವನ್ನು ಅಭಿಮಾನಿಗಳು ಸಖತ್​​ ಎಂಜಾಯ್​ ಮಾಡಿದ್ದಾರೆ. ಈಗ ಅವರ ಹೊಸ ಚಿತ್ರ ‘ವಿರಾಟ ಪರ್ವಂ’ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ಎರಡು ಶೇಡ್​ ಇರುವ ಪಾತ್ರ ನಿಭಾಯಿಸಿದ್ದಾರೆ. ಅವರ ಪೋಸ್ಟರ್​ಗಳು ಗಮನ ಸೆಳೆಯುತ್ತಿವೆ.

Sai Pallavi plays two shade character in Virata Parvam Telugu movie with Rana Daggubati

1 / 5
ಒಂದು ಶೇಡ್​ನಲ್ಲಿ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿರುವ ಸಾಯಿ ಪಲ್ಲವಿ ಅವರು, ಮತ್ತೊಂದು ಶೇಡ್​ನಲ್ಲಿ ನಕ್ಸಲೈಟ್​ ಆಗಿ ಪ್ರೇಕ್ಷಕರ ಎದುರು ಬರಲಿದ್ದಾರೆ. ಈ ಕಾರಣದಿಂದಾಗಿ ‘ವಿರಾಟ ಪರ್ವಂ’ ಸಿನಿಮಾ ಕೌತುಕ ಮೂಡಿಸಿದೆ. ಸಾಯಿ ಪಲ್ಲವಿಯ ನಟನೆ ನೋಡಲು ಫ್ಯಾನ್ಸ್​ ಕಾದಿದ್ದಾರೆ.

Sai Pallavi plays two shade character in Virata Parvam Telugu movie with Rana Daggubati

2 / 5
ಜೂನ್​ 17ರಂದು ‘ವಿರಾಟ ಪರ್ವಂ’ ಸಿನಿಮಾ ಬಿಡುಗಡೆ ಆಗಲಿದೆ. ಸದ್ಯಕ್ಕೆ ಟ್ರೇಲರ್​ ಬಿಡುಗಡೆ ಆಗಿದ್ದು, ಜನಮೆಚ್ಚುಗೆ ಗಳಿಸುತ್ತಿದೆ. ಸತ್ಯ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ಹಾಗಾಗಿ ಸಿನಿಪ್ರಿಯರ ನಿರೀಕ್ಷೆ ಹೆಚ್ಚಿದೆ.

3 / 5
‘ವಿರಾಟ ಪರ್ವಂ’ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರಿಗೆ ಜೋಡಿಯಾಗಿ ಸ್ಟಾರ್​ ನಟ ರಾಣಾ ದಗ್ಗುಬಾಟಿ ಅಭಿನಯಿಸಿದ್ದಾರೆ. ಟ್ರೇಲರ್​ನಲ್ಲಿ ಇಬ್ಬರ ಪಾತ್ರಗಳೂ ಹೈಲೈಟ್​ ಆಗಿವೆ. ಸಾಯಿ ಪಲ್ಲವಿ ಪಾತ್ರಕ್ಕೆ ಸ್ಕೋಪ್​ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ.

4 / 5
ಸಾಯಿ ಪಲ್ಲವಿ ಮಾತ್ರವಲ್ಲದೇ ಅನೇಕ ಪ್ರತಿಭಾವಂತ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನಂದಿತಾ ದಾಸ್​, ಪ್ರಿಯಾಮಣಿ, ಈಶ್ವರಿ ರಾವ್​ ಮುಂತಾದ ಕಲಾವಿದರ ಸಂಗಮದಿಂದಾಗಿ ‘ವಿರಾಟ ಪರ್ವಂ’ ಮೆರುಗು ಹೆಚ್ಚಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಯಾವ ರೀತಿ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ