ಸಹೋದರಿಯ ನಿಶ್ಚಿತಾರ್ಥದ ಚಿತ್ರಗಳ ಹಂಚಿಕೊಂಡ ಸಾಯಿ ಪಲ್ಲವಿ

Sai Pallavi: ಸಾಯಿ ಪಲ್ಲವಿಯವರ ಕಿರಿಯ ಸಹೋದರಿ ಪೂಜಾ ಕನನ್ನ್ ಇತ್ತೀಚೆಗಷ್ಟೆ ತಮ್ಮ ಬಾಯ್​ಫ್ರೆಂಡ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಾಯಿ ಪಲ್ಲವಿ ಸಖತ್ ಮಿಂಚಿದ್ದಾರೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Jan 24, 2024 | 10:19 PM

ಸಾಯಿ ಪಲ್ಲವಿಯ ಸಹೋದರಿ ಪೂಜಾ ಕನ್ನನ್ ತಮ್ಮ ಬಾಯ್​ಫ್ರೆಂಡ್ ಜೊತೆಗೆ ಇತ್ತೀಚೆಗಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 7
ಪೂಜಾ ಕನ್ನನ್, ತಮ್ಮ ಬಾಯ್​ಫ್ರೆಂಡ್ ವಿನೀತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿನೀತ್ ಹಾಗೂ ಪೂಜಾ ಹಲವು ವರ್ಷಗಳಿಂದಲೂ ಪ್ರೀತಿಯಲ್ಲಿದ್ದರು.

2 / 7
ಸಾಯಿ ಪಲ್ಲವಿ, ತಮ್ಮ ಸಹೋದರಿ ಪೂಜಾರ ನಿಶ್ಚಿತಾರ್ಥದಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ಹಾಡಿ ಕುಣಿದು ನರ್ತಿಸಿದ್ದಾರೆ.

3 / 7
ಸಹೋದರಿಯ ನಿಶ್ಚಿತಾರ್ಥದ ಹಲವು ಚಿತ್ರಗಳನ್ನು ನಟಿ ಸಾಯಿ ಪಲ್ಲವಿ ತಮ್ಮ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

4 / 7
ಚಿತ್ರಗಳಲ್ಲಿ ಸಾಯಿ ಪಲ್ಲವಿ, ಸಹೋದರಿಯೊಟ್ಟಿಗೆ ಆತನ ಭಾವಿ ಪತಿಯೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ.

5 / 7
ಸಾಯಿ ಪಲ್ಲವಿಯವರ ಕುಟುಂಬ ಸಹೋದರಿಯ ಭಾವಿ ಪತಿಯ ಕುಟುಂಬದವರು ವಿವಿಧ ಆಟಗಳನ್ನು ಆಡಿ ಖುಷಿ ಪಟ್ಟಿದ್ದಾರೆ.

6 / 7
ತನ್ನ ಸಹೋದರಿಯ ಬಗ್ಗೆ ಎಚ್ಚರದಿಂದ ಇರುವಂತೆ ಪೂಜಾರ ಭಾವಿ ಪತಿಗೆ ಸಲಹೆ ನೀಡಿರುವ ಸಾಯಿ ಪಲ್ಲವಿ ವಿನೀತ್​ರನ್ನು ತಮ್ಮ ಕುಟುಂಬಕ್ಕೆ ಸ್ವಾಗತಿಸಿದ್ದಾರೆ.

7 / 7
Follow us
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ

ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ