AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikram Vedha: ‘ವಿಕ್ರಮ್ ವೇದ’ದಲ್ಲಿ ಸೈಫ್ ಲುಕ್ ಹೇಗಿದೆ? ರಿವೀಲ್ ಮಾಡಿದ ಹೃತಿಕ್ ರೋಷನ್

Saif Ali Khan | Hrithik Roshan: ತಮಿಳಿನ ಹಿಟ್ ಚಿತ್ರ ‘ವಿಕ್ರಮ್ ವೇದ’ ಚಿತ್ರ ಹಿಂದಿಗೆ ಅದೇ ಹೆಸರಿನಿಂದ ರಿಮೇಕ್ ಆಗುತ್ತಿದೆ. ಇದೀಗ ಚಿತ್ರತಂಡ ವಿಕ್ರಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಪಾತ್ರವನ್ನು ರಿವೀಲ್ ಮಾಡಿದೆ. ಈ ಫೋಟೋ ಈಗ ವೈರಲ್ ಆಗಿದ್ದು, ಚಿತ್ರದ ಕುರಿತ ನಿರೀಕ್ಷೆ ಹೆಚ್ಚಿಸಿದೆ.

TV9 Web
| Edited By: |

Updated on: Feb 24, 2022 | 4:08 PM

Share
ವಿಜಯ್ ಸೇತುಪತಿ ಹಾಗೂ ಮಾಧವನ್ ನಟಿಸಿದ್ದ ‘ವಿಕ್ರಮ್ ವೇದ’ ಸೂಪರ್ ಹಿಟ್ ಆಗಿತ್ತು. ಹಲವು ವರ್ಷಗಳ ನಂತರ ಈ ಚಿತ್ರ ಬಾಲಿವುಡ್​ಗೆ ಅದೇ ಹೆಸರಿನಲ್ಲಿ ರಿಮೇಕ್ ಆಗುತ್ತಿದೆ.

1 / 5
ಹೃತಿಕ್ ರೋಷನ್ ವಿಜಯ್ ಸೇತುಪತಿ ಮಾಡಿದ್ದ ‘ವೇದ’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆಲ ದಿನಗಳ ಹಿಂದೆ ರಿಲೀಸ್ ಆಗಿದ್ದ ಅವರ ಲುಕ್ ವೈರಲ್ ಆಗಿತ್ತು.

2 / 5
ಇದೀಗ ಸ್ವತಃ ಹೃತಿಕ್ ‘ವಿಕ್ರಮ್’ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಸೈಫ್ ಅಲಿ ಖಾನ್ ಅವರ ಖಡಕ್ ಅವತಾರವನ್ನು ರಿವೀಲ್ ಮಾಡಿದ್ದಾರೆ.

3 / 5
ಈ ಹಿಂದೆ ‘ಸೇಕ್ರೆಡ್ ಗೇಮ್ಸ್​​’ನಲ್ಲಿ ಪೊಲೀಸ್ ಆಗಿ ಮಿಂಚಿದ್ದ ಸೈಫ್, ಇಲ್ಲೂ ಮಾಸ್ ಆಗಿ ಕಾಣಿಸಿಕೊಂಡಿದ್ದು, ನಿರೀಕ್ಷೆ ಹೆಚ್ಚಿಸಿದ್ದಾರೆ.

4 / 5
ಹೃತಿಕ್ ಹಾಗೂ ಸೈಫ್ ಅವರನ್ನು ತೆರೆಯ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾದಿದ್ದು, ಪೋಸ್ಟರ್​​ಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿವೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ