AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ibrahim Ali Khan: ಸದ್ದಿಲ್ಲದೇ ಮೊದಲ ಚಿತ್ರದ ಶೂಟಿಂಗ್​ ಮುಗಿಸಿದ ಸೈಫ್​ ಅಲಿ ಖಾನ್​ ಮಗ; ಗುಟ್ಟು​ ಬಹಿರಂಗ ಮಾಡಿದ ಸಾರಾ

Sara Ali Khan: ಹೀರೋ ಆಗಿ ಎಂಟ್ರಿ ನೀಡಲು ಇಬ್ರಾಹಿಂ ಅಲಿ ಖಾನ್ ಸಜ್ಜಾಗಿದ್ದಾರೆ. ನಟನೆ ಮಾತ್ರವಲ್ಲದೇ ತೆರೆಹಿಂದಿನ ವಿಷಯಗಳನ್ನು ಕಲಿಯುವಲ್ಲಿಯೂ​ ಅವರು ಆಸಕ್ತಿ ಹೊಂದಿದ್ದಾರೆ.

ಮದನ್​ ಕುಮಾರ್​
|

Updated on: May 21, 2023 | 1:32 PM

Share
ಸೈಫ್​ ಅಲಿ ಖಾನ್​ ಅವರ ಇಡೀ ಕುಟುಂಬವೇ ಚಿತ್ರರಂಗದಲ್ಲಿ ಸಕ್ರಿಯವಾಗಿದೆ. ಅವರ ಮಗಳು ಸಾರಾ ಅಲಿ ಖಾನ್​ ಈಗಾಗಲೇ ಹೀರೋಯಿನ್​ ಆಗಿ ಗುರುತಿಸಿಕೊಂಡಿದ್ದಾರೆ. ಹಲವು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

1 / 5
ಈಗ ಸೈಫ್​ ಅಲಿ ಖಾನ್​ ಅವರ ಪುತ್ರ ಇಬ್ರಾಹಿಂ ಅಲಿ ಖಾನ್​ ಅವರು ಕೂಡ ಚಿತ್ರತಂಡಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಅಚ್ಚರಿ ಎಂದರೆ ಅವರ ಮೊದಲ ಚಿತ್ರದ ಶೂಟಿಂಗ್​ ಸದ್ದಿಲ್ಲದೇ ಮುಗಿದಿದೆ.

2 / 5
ಸಾರಾ ಅಲಿ ಖಾನ್​ ಅವರು ಇತ್ತೀಚೆಗೆ ಕಾನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ ಭಾಗಿ ಆಗಿದ್ದರು. ಈ ಕುರಿತು ನೀಡಿದ ಸಂದರ್ಶನದಲ್ಲಿ ಅವರು ಸಹೋದರನ ಮೊದಲ ಸಿನಿಮಾದ ಚಿತ್ರೀಕರಣ ಮುಗಿದಿದೆ ಎಂಬ ವಿಷಯ ಬಾಯಿ ಬಿಟ್ಟಿದ್ದಾರೆ.

3 / 5
ಇತ್ತೀಚಿನ ದಿನಗಳಲ್ಲಿ ಇಬ್ರಾಹಿಂ ಅಲಿ ಖಾನ್​ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಜಾಸ್ತಿ ಆಗಿದೆ. ಮುಂಬೈನಲ್ಲಿ ಸೆಲೆಬ್ರಿಟಿಗಳ ಮಕ್ಕಳೆಲ್ಲ ಪಾರ್ಟಿ ಮಾಡಿದಾಗ ಅವರು ಕೂಡ ಹಾಜರಿ ಹಾಕುತ್ತಾರೆ.

4 / 5
ನಟನೆ ಮಾತ್ರವಲ್ಲದೇ ತೆರೆಹಿಂದಿನ ವಿಷಯಗಳನ್ನು ಕಲಿಯುವಲ್ಲಿಯೂ ಇಬ್ರಾಹಿಂ ಅಲಿ ಖಾನ್​ ಅವರು ಆಸಕ್ತಿ ಹೊಂದಿದ್ದಾರೆ. ಕರಣ್ ಜೋಹರ್​ ನಿರ್ದೇಶನದ ‘ರಾಕಿ ಔರ್ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರಕ್ಕೆ ಅವರು ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ

ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್

ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್

ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?

ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ