AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರುತಿ ಹಾಸನ್​ ಹೊಸ ಫೋಟೋಶೂಟ್​; ಬಗೆ ಬಗೆಯಲ್ಲಿ ಪೋಸ್​ ನೀಡಿದ ಕಮಲ್ ಹಾಸನ್​​ ಪುತ್ರಿ

Shruti Haasan Photos: ಖ್ಯಾತ ನಟಿ ಶ್ರುತಿ ಹಾಸನ್​ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಹಲವು ಬ್ರ್ಯಾಂಡ್​ಗಳಿಗೆ ರೂಪದರ್ಶಿ ಆಗಿರುವ ಅವರು ಹೊಸ ಫೋಟೋಶೂಟ್​ ಮೂಲಕ ಮಿಂಚುತ್ತಿದ್ದಾರೆ.

TV9 Web
| Edited By: |

Updated on:Jan 19, 2022 | 1:08 PM

Share
ಕಮಲ್​ ಹಾಸನ್​ ಪುತ್ರಿ ಶ್ರುತಿ ಹಾಸನ್​ ಅವರು ಖಾಸಗಿ ಮ್ಯಾಗಜಿನ್​ ಮುಖಪುಟಕ್ಕಾಗಿ ಪೋಸ್​ ನೀಡಿದ್ದಾರೆ. ಹೊಸ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (Photo Credit: Shruti Haasan instagram)

Salaar movie heroine Shruti Haasan new photoshoot for magazine cover page

1 / 5
ಈ ಫೋಟೋಗಳು ಶ್ರುತಿ ಹಾಸನ್​ ಅವರ ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ. ತಮ್ಮ ನೆಚ್ಚಿನ ನಟಿಯ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ. (Photo Credit: Shruti Haasan instagram)

Salaar movie heroine Shruti Haasan new photoshoot for magazine cover page

2 / 5
ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಶ್ರುತಿ ಹಾಸನ್​ ಅವರು ರಾಯಭಾರಿ ಆಗಿದ್ದಾರೆ. ಹಲವು ಜಾಹೀರಾತುಗಳಲ್ಲಿ ಅವರು ನಟಿಸುತ್ತಾರೆ. ಅದರಿಂದಲೂ ಅವರಿಗೆ ಭರ್ಜರಿ ಸಂಭಾವನೆ ಸಿಗುತ್ತದೆ. (Photo Credit: Shruti Haasan instagram)

3 / 5
ದಕ್ಷಿಣ ಭಾರತದಲ್ಲಿ ಬಹುಬೇಡಿಕೆಯ ನಟಿಯಾಗಿ ಶ್ರುತಿ ಹಾಸನ್​ ಗುರುತಿಸಿಕೊಂಡಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿರುವ ‘ಸಲಾರ್​’ ಚಿತ್ರಕ್ಕೆ ಅವರು ನಾಯಕಿ. ಆ ಚಿತ್ರದ ಮೇಲೆ ಸಖತ್​ ನಿರೀಕ್ಷೆ ಇದೆ. (Photo Credit: Shruti Haasan instagram)

4 / 5
ಸಿನಿಮಾ ಮಾತ್ರವಲ್ಲದೇ ಖಾಸಗಿ ಜೀವನದ ಕಾರಣದಿಂದಲೂ ಶ್ರುತಿ ಹಾಸನ್​ ಆಗಾಗ ಸುದ್ದಿ ಆಗುತ್ತಾರೆ. ಪ್ರಿಯತಮ ಸಂತನು ಹಜಾರಿಕ ಜೊತೆ ಅವರು ಅನೇಕ ಬಾರಿ ಕಾಣಿಸಿಕೊಂಡಿದ್ದಾರೆ. ಪ್ರೀತಿಯ ವಿಚಾರವನ್ನು ಅವರು ಮುಚ್ಚಿಟ್ಟಿಲ್ಲ. (Photo Credit: Shruti Haasan instagram)

5 / 5

Published On - 1:02 pm, Wed, 19 January 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್