AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೀಷ್​ನಲ್ಲೂ ಬಿಡುಗಡೆ ಆಯ್ತು ‘ಸಲಾರ್’ ಎಲ್ಲಿ ನೋಡಬಹುದು?

Salaar: ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿರುವ ‘ಸಲಾರ್’ ಸಿನಿಮಾ ಇದೀಗ ಇಂಗ್ಲೀಷ್​ ಭಾಷೆಯಲ್ಲಿಯೂ ಲಭ್ಯವಿದೆ.

ಮಂಜುನಾಥ ಸಿ.
|

Updated on: Feb 06, 2024 | 11:19 PM

Share
ಪ್ರಭಾಸ್ ನಟಿಸಿ, ಪ್ರಶಾಂತ್ ನೀಲ್ ನಿರ್ದೇಶನ ಮಾಡಿರುವ ‘ಸಲಾರ್’ ಸಿನಿಮಾ ಬಾಕ್ಸ್​ ಆಫೀಸ್​ನ ಯಶಸ್ವಿ ಪಯಣ ಮುಗಿಸಿದೆ.

1 / 7
‘ಸಲಾರ್’ ಸಿನಿಮಾ ನೆಟ್​ಫ್ಲಿಕ್ಸ್​ ಒಟಿಟಿಯಲ್ಲಿ ಬಿಡುಗಡೆ ಆಗಿದ್ದು, ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ.

2 / 7
ಇದೀಗ ಹೊಂಬಾಳೆ ಫಿಲಮ್ಸ್​ನವರು ‘ಸಲಾರ್’ ಸಿನಿಮಾವನ್ನು ಇಂಗ್ಲೀಷ್​ನಲ್ಲಿಯೂ ವೀಕ್ಷಣೆಗೆ ಲಭ್ಯವಾಗುವಂತೆ ಮಾಡಿದ್ದಾರೆ.

3 / 7
ನೆಟ್​ಫ್ಲಿಕ್ಸ್​ನಲ್ಲಿ ‘ಸಲಾರ್’ ಸಿನಿಮಾವನ್ನು ಇಂಗ್ಲೀಷ್​ನಲ್ಲಿ ಸಹ ವೀಕ್ಷಿಸಬಹುದಾಗಿದೆ. ಭಾರತೀಯ ಭಾಷೆ ಬಾರದವರಿಗೆ ಇದು ಅನುಕೂಲವಾಗಲಿದೆ.

4 / 7
ಭಾರತೀಯ ಭಾಷೆಯ ಸಿನಿಮಾಗಳಿಗೆ ವಿದೇಶಗಳಲ್ಲಿ ಭಾರಿ ಡಿಮ್ಯಾಂಡ್ ಇರುವ ಕಾರಣ, ‘ಸಲಾರ್’ ಅನ್ನು ಇಂಗ್ಲೀಷ್​ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.

5 / 7
‘ಬಾಹುಬಲಿ’ ಸಿನಿಮಾದ ಬಳಿಕ ಪ್ರಭಾಸ್​ಗೆ ವಿಶ್ವದ ಹಲವು ಮೂಲೆಗಳಲ್ಲಿ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಅವರಿಗೆ ಇಂಗ್ಲೀಷ್​ನಲ್ಲಿ ಸಿನಿಮಾ ವೀಕ್ಷಿಸುವುದು ಹೆಚ್ಚು ಸುಲಭವಾಗಲಿದೆ.

6 / 7
‘ಸಲಾರ್’ ಸಿನಿಮಾ ಮುಂದಿನ ದಿನಗಳಲ್ಲಿ ಚೈನೀಸ್, ಜಪಾನೀಸ್ ಭಾಷೆಗಳಲ್ಲಿಯೂ ಲಭ್ಯವಾಗುವ ಸಾಧ್ಯತೆ ಇದೆ. ಭಾರತೀಯ ಸಿನಿಮಾಗಳಿಗೆ ಚೀನಾ-ಜಪಾನ್​ನಲ್ಲಿ ಒಳ್ಳೆಯ ಬೇಡಿಕೆ ಇದೆ.

7 / 7
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?

ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್

8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ

ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ

ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್