‘ಸಲಾರ್’: ಗೆಳೆತನ ಸಾರುವ ಪವರ್ಫುಲ್ ಚಿತ್ರಗಳು ಇಲ್ಲಿವೆ
Salaar: ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ. ಪ್ರಭಾಸ್ ಸಖತ್ ಹ್ಯಾಂಡ್ಸಮ್ ಆಗಿ ಕಾಣುತ್ತಿದ್ದಾರೆ.
Updated on: Dec 13, 2023 | 10:44 PM
Share

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾದ ಹೊಸ ಹಾಡೊಂದು ಇದೀಗ ಬಿಡುಗಡೆ ಆಗಿದೆ.

‘ಆಕಾಶದ ಗಡಿಯ ದಾಟಿ’ ಎಂದು ಆರಂಭವಾಗುವ ಈ ಎಮೋಷನಲ್ ಹಾಡು ಗೆಳೆತನ ಬಗ್ಗೆಯಾಗಿದೆ.

‘ಸಲಾರ್’ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಪಾತ್ರಗಳ ನಡುವಿನ ಗೆಳೆತನ ತೋರಿಸಲಾಗಿದೆ.

‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ಪ್ರಭಾಸ್ ಹಾಗೂ ಪೃಥ್ವಿರಾಜ್ ಸುಕುಮಾರ್ ಗೆಳತನವನ್ನು ತೋರಿಸಲಾಗಿದೆ.

‘ಸಲಾರ್’ ಸಿನಿಮಾದ ‘ಆಕಾಶದ ಗಡಿಯ ದಾಟಿ’ ಹಾಡಿನಲ್ಲಿ ತೋರಿಸಲಾಗಿರುವ ಗೆಳತನದ ಕೆಲವು ಚಿತ್ರಗಳು ಇಲ್ಲಿವೆ.

Salaar Movie Is Like a Game Of Thrones Says Prithviraj Sukumaran

‘ಸಲಾರ್’ ಸಿನಿಮಾವು ಡಿಸೆಂಬರ್ 22ರಂದು ಬಿಡುಗಡೆ ಆಗಲಿದೆ. ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ.
Related Photo Gallery
ಡಿಸಿಎಂ ಅಜಿತ್ ಪವಾರ್ ಸಾವು: ವಿಮಾನ ಪತನವಾದ ಸ್ಥಳ ಹೇಗಿದೆ ನೋಡಿ
ಜಾತ್ರೆಯ ರಥಕ್ಕೇ ಹೋಗಿ ಡಿಕ್ಕಿ ಹೊಡೆಯಿತು ಎತ್ತಿನಗಾಡಿ!
VIDEO: ಎರಡನೇ ಬಾರಿ 6 ಎಸೆತಗಳಲ್ಲಿ ಪಂದ್ಯ ಗೆಲ್ಲಿಸಿದ ಸೋಫಿ ಡಿವೈನ್
‘ಅವಳು ನನ್ನ ಮಗಳಾಗಿದ್ದಕ್ಕೆ ಸಾರ್ಥಕವಾಯ್ತು’; ರಿತನ್ಯಾ ಬಗ್ಗೆ ದುನಿಯಾ ವಿಜಯ
ಹಿಂದೂ ವ್ಯಕ್ತಿ ಮನೆಗೆ ಬೆಂಕಿ ಹಚ್ಚಿದ ಮುಸ್ಲಿಂ ಯುವಕ: ಬಿಗುವಿನ ವಾತಾವರಣ
ತುಂಡಾಗಿ ಬಿದ್ದ ವಿದ್ಯುತ್ ಕಂಬ, ಓಡಿ ಜೀವ ಉಳಿಸಿಕೊಂಡ ಬಾಲಕ
ಜಮ್ಮು ಮತ್ತು ಕಾಶ್ಮೀರದ ರೆಸಾರ್ಟ್ ಮೇಲೆ ಭಾರಿ ಹಿಮಪಾತ
ಸಣ್ಣ ವಿಷಯಗಳಿಗೆ ಕೋಪ ಬರೋದು ಯಾಕೆ ಗೊತ್ತಾ?
ಇಂದು ಈ ರಾಶಿಯ ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ
ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಸ್ಲೀಪರ್ ಬಸ್




