ಹೇಗಿತ್ತು ಗೊತ್ತಾ ಸಲಾರ್ ಚಿತ್ರದ ಮುಹೂರ್ತ?: ಇಲ್ಲಿದೆ ಚಿತ್ರನೋಟ
ಕನ್ನಡ ಚಿತ್ರರಂಗವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಈಗ ಪ್ರಭಾಸ್ ಜೊತೆ ಕೈಜೋಡಿಸಿದ್ದಾರೆ. ಈ ಮೂವರು ಒಂದಾಗಿ ನಿರ್ಮಾಣ ಮಾಡುತ್ತಿರುವ ‘ಸಲಾರ್’ ಚಿತ್ರದ ಮುಹೂರ್ತ ಇಂದು ಹೈದರಾಬಾದ್ನಲ್ಲಿ ನೆರವೇರಿತು. ಈ ಚಿತ್ರದ ಫೋಟೋ ಗ್ಯಾಲರಿ ಇಲ್ಲಿದೆ.
Updated on:Jan 15, 2021 | 3:46 PM
Share

ಸಲಾರ್ ಚಿತ್ರದ ಮುಹೂರ್ತದ ವೇಳೆ ತೆಂಗಿನ ಕಾಯಿ ಒಡೆದ ಪ್ರಭಾಸ್

ಮುಹೂರ್ತ ನೆರವೇರಿಸಿದ ಸಲಾರ್ ಚಿತ್ರತಂಡ

ಸಲಾರ್ ಮುಹೂರ್ತದ ವೇಳೆ ಕ್ಯಾಮೆರಾಗೆ ಪೋಸ್ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿಎ.ಎನ್.ಅಶ್ವತ್ಥನಾರಾಯಣ್ ಹಾಗೂ ಪ್ರಭಾಸ್

ಸಲಾರ್ ಚಿತ್ರ ತಂಡದ ಜೊತೆ ಪೋಸ್ ನೀಡಿದ ಯಶ್

ಚಿತ್ರದ ಮುಹೂರ್ತದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್

ಮುಹೂರ್ತದ ವೇಳೆ ಯಶ್, ವಿಜಯ್ ಕಿರಗಂದೂರು, ಪ್ರಶಾಂತ್ ನೀಲ್, ಪ್ರಭಾಸ್ ಒಟ್ಟಾಗಿ ಪೋಸ್ ನೀಡಿದರು

ಸಲಾರ್ ಟೀಂ ಜೊತೆ ಯಶ್
Published On - 3:45 pm, Fri, 15 January 21
Related Photo Gallery
ಥಿಯೇಟರ್ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ಮೂರು ತಿಂಗಳ ಗರ್ಭಿಣಿಯ ಕಪಾಳಕ್ಕೆ ಹೊಡೆದ ಪೊಲೀಸ್ ಅಧಿಕಾರಿ
ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: ಹಾಲಿಗೆ ಪ್ರೋತ್ಸಾಧನ ಏರಿಕೆ
ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ
ಚಪ್ಪಲಿ ವಿಚಾರಕ್ಕೆ ವೈದ್ಯನ ಮೇಲೆ ಮನಸೋ ಇಚ್ಛೆ ಹಲ್ಲೆ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಕೆಎಸ್ಆರ್ಟಿಸಿ ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಪಾರಾಗಿದ್ದೇ ರೋಚಕ
ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ




