ಲೈಂಗಿಕ ಕಿರುಕುಳ ವಿಚಾರದಲ್ಲಿ ನಿಗೂಢ ಪೋಸ್ಟ್ ಹಾಕಿದ ಸಲ್ಮಾನ್ ಖಾನ್ ಮಾಜಿ ಪ್ರೇಯಸಿ

ಸೋಮಿ ಅಲಿ ಬಾಲಿವುಡ್​ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಎಲ್ಲವನ್ನೂ ಬಿಟ್ಟು ತಮ್ಮದೇ ಎನ್​ಜಿಒ ಕಟ್ಟಿಕೊಂಡು ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದಾರೆ.

TV9 Web
| Updated By: preethi shettigar

Updated on: Mar 30, 2022 | 10:13 PM

ಸಲ್ಮಾನ್ ಖಾನ್ ಹಲವು ನಟಿಯರ ಜತೆ ಸುತ್ತಾಟ ನಡೆಸಿದ್ದರು. ಆ ಪೈಕಿ ಸೋಮಿ ಅಲಿ ಕೂಡ ಒಬ್ಬರು. ಕೆಲವು ಚಿತ್ರಗಳಲ್ಲಿ ನಟಿಸಿರುವ ಅವರು, ಸಲ್ಮಾನ್ ಖಾನ್​ ಜತೆ ಸುತ್ತಾಟ ನಡೆಸಿದ್ದರು. ಅವರು ಆಗಾಗ ಚರ್ಚೆಗೆ ಬರುತ್ತಿರುತ್ತಾರೆ.

1 / 5
ಸೋಮಿ ಅಲಿ ಬಾಲಿವುಡ್​ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಎಲ್ಲವನ್ನೂ ಬಿಟ್ಟು ತಮ್ಮದೇ ಎನ್​ಜಿಒ ಕಟ್ಟಿಕೊಂಡು ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಸೋಮಿ ನಿಗೂಢ ಅರ್ಥದಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ.

2 / 5
‘ನೀವು ಬಾಲಿವುಡ್​ನ ಹಾರ್ವೆ ವೈನ್​ಸ್ಟೀನ್​! ನಿಮ್ಮ ವಿಚಾರಗಳು ಬಹಿರಂಗಗೊಳ್ಳುತ್ತವೆ. ನಿಮ್ಮಿಂದ ನಿಂದನೆಗೆ ಒಳಗಾದ ಮಹಿಳೆಯರು ಮುಂದೊಂದು ದಿನ ಎಲ್ಲರ ಎದುರು ಬಂದು ಸತ್ಯವನ್ನು ಹಂಚಿಕೊಳ್ಳುತ್ತಾರೆ, ಐಶ್ವರ್ಯಾ ರೈ ಅವರಂತೆ’ ಎಂದಿದ್ದಾರೆ ಸೋಮಿ. ಹಾರ್ವೆ ವೈನ್​ಸ್ಟೀನ್ ಹಾಲಿವುಡ್​ನ ಮಾಜಿ ನಿರ್ಮಾಪಕರು. ಇವರ ವಿರುದ್ಧ ಕೇಳಿ ಬಂದ ಲೈಂಗಿಕ ಕಿರುಕುಳ ಆರೋಪ ಸಾಬೀತಾಗಿತ್ತು.

3 / 5
ಸದ್ಯ ಈ ಪೋಸ್ಟ್​ನ ಅರ್ಥವೇನು? ಸೋಮಿ ಹೀಗೇ ಹೇಳೋಕೆ ಕಾರಣವೇನು? ಎಂಬಿತ್ಯಾದಿ ಪ್ರಶ್ನೆಗಳು ಮೂಡಿವೆ. ಅವರು ಹೇಳಿದ್ದು ಯಾರ ಬಗ್ಗೆ ಎನ್ನುವ ಕುತೂಹಲವೂ ಮೂಡಿದೆ.  

4 / 5
1992-97ರ ಅವಧಿಯಲ್ಲಿ ಸೋಮಿ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ಈ ವೇಳೆ ಸಲ್ಮಾನ್​ ಖಾನ್​ ಜತೆ ಅವರು ರಿಲೇಶನ್​ಶಿಪ್​ನಲ್ಲಿದ್ದರು. ನಂತರ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ