Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ 1,000 ಕೋಟಿ ರೂ. ಪಡೆದ ವಿಚಾರ; ಜೀವನದಲ್ಲಿ ಅಷ್ಟೊಂದು ದುಡ್ಡು ನೋಡೇ ಇಲ್ಲ ಎಂದ ಸಲ್ಮಾನ್

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 28, 2022 | 6:15 AM

‘ಬಿಗ್ ಬಾಸ್ ಹಿಂದಿ ಸೀಸನ್ 16’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ರಿಯಾಲಿಟಿ ಶೋ ಆರಂಭಕ್ಕೂ ಮುನ್ನ ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ಪ್ರೆಸ್​​ಕಾನ್ಫರೆನ್ಸ್​ನಲ್ಲಿ ಸಲ್ಲು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

1 / 6
ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

ಸೆಪ್ಟೆಂಬರ್ 30 ಹಾಗೂ ಆಗಸ್ಟ್ 1ರಂದು ‘ಬಿಗ್ ಬಾಸ್​ 16’ ಗ್ರ್ಯಾಂಡ್ ಆಗಿ ಲಾಂಚ್ ಆಗಲಿದೆ. ಈ ವಿಚಾರ ಈಗ ರಿವೀಲ್ ಆಗಿದೆ.

2 / 6
ಸಲ್ಮಾನ್ ಖಾನ್ ಅವರು ಈ ಶೋಗಾಗಿ 1,000 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆ ಬಗ್ಗೆ ಸಲ್ಲು ಸ್ಪಷ್ಟನೆ ನೀಡಿದ್ದಾರೆ.

3 / 6
‘ನಾನು ಅಷ್ಟೊಂದು ಹಣವನ್ನು ಜೀವನದಲ್ಲಿ ಕಂಡಿಲ್ಲ. ಅಷ್ಟೊಂದು ಹಣ ಸಿಕ್ಕರೆ ನಿಜವಾಗಲೂ ಕೆಲಸ ಮಾಡಲ್ಲ. ನನಗೆ ವಕೀಲರಂತೆ ಸಾಕಷ್ಟು ಖರ್ಚುಗಳಿವೆ. ಈ ವದಂತಿಗಳಿಂದಾಗಿ ಆದಾಯ ತೆರಿಗೆ ಇಲಾಖೆಯವರು ನನ್ನ ಮನೆಗೆ ಬರುತ್ತಾರೆ’ ಎಂದು ನಕ್ಕಿದ್ದಾರೆ ಸಲ್ಲು.

4 / 6
ಕಳೆದ ಹಲವು ಸೀಸನ್​​ಗಳನ್ನು ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಸಲ್ಲು ಅವರು ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ಬಗ್ಗೆ ಈ ಮೊದಲಿನಿಂದಲೂ ಚರ್ಚೆ ಆಗುತ್ತಲೇ ಇದೆ. ಈ ಬಾರಿ ಅವರು ಸ್ಪಷ್ಟನೆ ನೀಡಿದ್ದಾರೆ.

5 / 6
ಸಲ್ಮಾನ್ ಖಾನ್

ಸಲ್ಮಾನ್ ಖಾನ್

6 / 6
Follow us
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ

ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ

ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ

ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!

ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ

ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ

ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ

ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು

ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು