ಬರ್ತ್ಡೇ ಪಾರ್ಟಿಯಲ್ಲಿ ಮಾಜಿ ಪ್ರೇಯಸಿಗೆ ಕಿಸ್ ಮಾಡಿದ ಸಲ್ಮಾನ್ ಖಾನ್; ಫೋಟೋ ವೈರಲ್
Sangeeta Bijlani: ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.
Updated on:Dec 27, 2022 | 2:21 PM
Share

ಬಾಲಿವುಡ್ನ ಬೇಡಿಕೆಯ ನಟ ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

80ರ ದಶಕದಲ್ಲಿ ಸಂಗೀತಾ ಬಿಜಲಾನಿ ಅವರನ್ನು ಸಲ್ಲು ಪ್ರೀತಿಸುತ್ತಿದ್ದರು. ಸುಮಾರು 10 ವರ್ಷಗಳ ಕಾಲ ಅವರು ಡೇಟಿಂಗ್ ಮಾಡುತ್ತಿದ್ದರು. ಇನ್ನೇನು ಮದುವೆ ಆಗಬೇಕು ಎಂಬಷ್ಟರಲ್ಲಿ ಅವರ ಸಂಬಂಧ ಮುರಿದು ಬಿತ್ತು.

ಸಂಗೀತಾ ಕೂಡ ಬರ್ತ್ಡೇ ಪಾರ್ಟಿಗೆ ಬಂದಿದ್ದರು. ಸಲ್ಮಾನ್ ಖಾನ್ ಅವರು ಸಂಗೀತಾ ಹಣೆಗೆ ಕಿಸ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಫ್ಯಾನ್ಸ್ ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರಿಬ್ಬರೂ ಮದುವೆ ಆಗಬೇಕಿತ್ತು ಎಂದು ಕಮೆಂಟ್ ಮಾಡಿದ್ದಾರೆ.
Published On - 1:59 pm, Tue, 27 December 22

TV9 Web
TV9 Kannada
Read More
Related Photo Gallery
ಧಾರವಾಡ ಜಿಲ್ಲೆಯಲ್ಲಿ ಹಳ್ಳ ಹಿಡಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ?
ರೈಲಿನಿಂದ ಪ್ಯಾಕ್ ಮಾಡಿದ ಆಹಾರ ಪೊಟ್ಟಣಗಳನ್ನು ಎಸೆದ ರೈಲ್ವೆ ಸಿಬ್ಬಂದಿ
ರಿಚಾ ಘೋಷ್ ಸಿಡಿಲಬ್ಬರ: ಸ್ಟಂಪ್ ಔಟ್ನಿಂದ ಕೈತಪ್ಪಿದ ಗೆಲುವು!
ಸಹಾಯ ಬೇಕಿದ್ದರೆ ಕೇಳಿ; ಬಾಲಿವುಡ್ ನಟನಿಗೆ ನೇರ ಆಫರ್ ಕೊಟ್ಟಿದ್ದ ದಾವೂದ್
ತೋಟಗಾರಿಕೆಗೆ ಸಚಿವರೇ ಇಲ್ಲದೆ ಫಲಪುಷ್ಪ ಪ್ರದರ್ಶನ ಸಿದ್ಧತೆ ವಿಳಂಬ!
ರಿಚಾ ಘೋಷ್ ಸಿಡಿಲಬ್ಬರ: ಸ್ಟಂಪ್ ಔಟ್ನಿಂದ ಕೈತಪ್ಪಿದ ಗೆಲುವು!
ಮೊದಲ ಮಗು ಹೆಣ್ಣಾದರೆ ಅದೃಷ್ಟಗಳ ಮಹಾಪೂರ!
ಕಾಶ್ಮೀರದ ದೋಡಾ ಜಿಲ್ಲೆಯ ಹೆದ್ದಾರಿಯಲ್ಲಿ ಭೀಕರ ಭೂಕುಸಿತ
ಕಾರ್ಯಕರ್ತರಿಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಿದ್ದೇನೆ: ಡಿಕೆಶಿ
ಕಸದಲ್ಲಿ 36 ಸಾವಿರ ಕೋಟಿ ರೂ. ಲೂಟಿ ಆರೋಪ: ಬಿಜೆಪಿಗೆ ಡಿಕೆಶಿ ಓಪನ್ ಚಾಲೆಂಜ್
ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆಗೆ ವಿಶೇಷ ಪೂಜೆ
ನಾಳೆ ಪ್ರಧಾನಿ ಮೋದಿ-ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಒಂದು ವರ್ಷದಲ್ಲಿ 13 ಸಿನಿಮಾ: ಹಳೆಯ ದಿನಗಳ ನೆನೆದ ಶ್ರುತಿ
ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆಶಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ



