ಬರ್ತ್ಡೇ ಪಾರ್ಟಿಯಲ್ಲಿ ಮಾಜಿ ಪ್ರೇಯಸಿಗೆ ಕಿಸ್ ಮಾಡಿದ ಸಲ್ಮಾನ್ ಖಾನ್; ಫೋಟೋ ವೈರಲ್
Sangeeta Bijlani: ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.
Updated on:Dec 27, 2022 | 2:21 PM
Share

ಬಾಲಿವುಡ್ನ ಬೇಡಿಕೆಯ ನಟ ಸಲ್ಮಾನ್ ಖಾನ್ ಅವರು ಇಂದು (ಡಿಸೆಂಬರ್ 27) 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಸಲ್ಮಾನ್ ಖಾನ್ ಅವರು ಡಿಸೆಂಬರ್ 26ರಂದು ಅದ್ದೂರಿಯಾಗಿ ಪಾರ್ಟಿ ಅರೇಂಜ್ ಮಾಡಿದ್ದರು. ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಇದಕ್ಕೆ ಹಾಜರಿ ಹಾಕಿದ್ದರು.

80ರ ದಶಕದಲ್ಲಿ ಸಂಗೀತಾ ಬಿಜಲಾನಿ ಅವರನ್ನು ಸಲ್ಲು ಪ್ರೀತಿಸುತ್ತಿದ್ದರು. ಸುಮಾರು 10 ವರ್ಷಗಳ ಕಾಲ ಅವರು ಡೇಟಿಂಗ್ ಮಾಡುತ್ತಿದ್ದರು. ಇನ್ನೇನು ಮದುವೆ ಆಗಬೇಕು ಎಂಬಷ್ಟರಲ್ಲಿ ಅವರ ಸಂಬಂಧ ಮುರಿದು ಬಿತ್ತು.

ಸಂಗೀತಾ ಕೂಡ ಬರ್ತ್ಡೇ ಪಾರ್ಟಿಗೆ ಬಂದಿದ್ದರು. ಸಲ್ಮಾನ್ ಖಾನ್ ಅವರು ಸಂಗೀತಾ ಹಣೆಗೆ ಕಿಸ್ ಮಾಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಫ್ಯಾನ್ಸ್ ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರಿಬ್ಬರೂ ಮದುವೆ ಆಗಬೇಕಿತ್ತು ಎಂದು ಕಮೆಂಟ್ ಮಾಡಿದ್ದಾರೆ.
Published On - 1:59 pm, Tue, 27 December 22
Related Photo Gallery
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ




