AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯಸ್ಸಾಗಿದೆ ಎಂದವರಿಗೆ ತಿರುಗೇಟು ಕೊಟ್ಟ ನಟ ಸಲ್ಮಾನ್ ಖಾನ್

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಚರ್ಚೆಯಲ್ಲಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅವರ ಮುಖದಲ್ಲಿ ವಯಸ್ಸಾದ ಕಳೆ ಹಾಗೂ ಅತಿಯಾದ ನಿಶ್ಯಕ್ತಿ ಕಂಡುಬಂದ ಹಿನ್ನೆಲೆಯಲ್ಲಿ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು. ಇದಕ್ಕೆ ನಟ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ವಿಭಿನ್ನವಾಗಿ ಟಾಂಗ್ ನೀಡಿದ್ದಾರೆ.

ರಾಜೇಶ್ ಹೆಗಡೆ ದುಗ್ಗುಮನೆ
|

Updated on: Jul 20, 2026 | 2:27 PM

Share
ಇತ್ತೀಚೆಗೆ ಸಲ್ಮಾನ್ ಖಾನ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಅದರಲ್ಲಿ 60 ವರ್ಷದ ನಟ ಎಂದಿಗಿಂತಲೂ ತುಂಬಾ ಸಣ್ಣಗಾಗಿ, ಮುಖದಲ್ಲಿ ವಯಸ್ಸಾದಂತೆ ಮತ್ತು ಸುಸ್ತಾದವರಂತೆ ಕಾಣಿಸಿಕೊಂಡಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು.

1 / 5
ತಮ್ಮ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಊಹಾಪೋಹಗಳು ಮತ್ತು ಚರ್ಚೆಗಳು ಶುರುವಾಗುತ್ತಿದ್ದಂತೆ, ನಟ ಸಲ್ಮಾನ್ ಖಾನ್ ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಎಲ್ಲರಿಗೂ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

2 / 5
ತಮ್ಮ ಆರೋಗ್ಯದ ಬಗ್ಗೆ ನೇರವಾಗಿ ಯಾವುದೇ ಸ್ಪಷ್ಟನೆ ನೀಡದ ಸಲ್ಮಾನ್, ‘ನಿಮ್ಮೆಲ್ಲರ ಆರೋಗ್ಯ ಹೇಗಿದೆ’ ಎಂದು ಫೋಟೋಗೆ ಶೀರ್ಷಿಕೆ ಬರೆದಿದ್ದಾರೆ. ತಮ್ಮ ಬಗ್ಗೆ ತಲೆಕೆಡಿಸಿಕೊಂಡವರಿಗೆ ಹಾಸ್ಯಭರಿತವಾಗಿಯೇ ಮರುಪ್ರಶ್ನೆ ಹಾಕಿ ಟಾಂಗ್ ಕೊಟ್ಟಿದ್ದಾರೆ.

3 / 5
ಸಲ್ಮಾನ್ ಖಾನ್ ಹಂಚಿಕೊಂಡಿರುವ ಹೊಸ ಫೋಟೋಗಳಲ್ಲಿ ಅವರು ತುಂಬಾ ರಿಲ್ಯಾಕ್ಸ್ ಹಾಗೂ ಆತ್ಮವಿಶ್ವಾಸದಿಂದ ಕಾಣಿಸಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು, ‘ನೀವು ಚೆನ್ನಾಗಿದ್ದರೆ ನಾವೂ ಚೆನ್ನಾಗಿರುತ್ತೇವೆ ಸರ್’ ಎಂದು ಕಮೆಂಟ್ ಮಾಡಿ ನಿರಾಳರಾಗಿದ್ದಾರೆ.

4 / 5
ಸಲ್ಮಾನ್ ಖಾನ್ ಪ್ರಸ್ತುತ ಅಪೂರ್ವ ಲಾಖಿಯಾ ನಿರ್ದೇಶನದ 'ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್' ಸಿನಿಮಾದ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಆದರೆ ಇತ್ತೀಚಿನ ಮಾಧ್ಯಮ ಸಂವಾದದಲ್ಲಿ ಚಿತ್ರದ ರಿಲೀಸ್ ಡೇಟ್ ಬಗ್ಗೆ ಅವರು ಉತ್ತರಿಸಿಲ್ಲ.

5 / 5
ರಾಜೇಶ್ ಹೆಗಡೆ ದುಗ್ಗುಮನೆ
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ