ಡಿವೋರ್ಸ್ ವದಂತಿ ಮಧ್ಯೆಯೇ ಹಾಟ್ ಫೋಟೋಶೂಟ್ನಲ್ಲಿ ಮಿಂಚಿದ ಸಮಂತಾ
ಇತ್ತೀಚೆಗೆ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಸಮಂತಾ ಅವರು ಅಕ್ಕಿನೇನಿ ಸರ್ನೇಮ್ಅನ್ನು ತೆಗೆದು ಹಾಕಿದ್ದರು. ಇದಾದ ನಂತರದಲ್ಲಿ ಅವರ ಸಂಸಾರದ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ.
Updated on: Sep 09, 2021 | 4:29 PM
Share

ನಟಿ ಸಮಂತಾ ಅಕ್ಕಿನೇನಿ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರ ವೈಯಕ್ತಿಕ ಜೀವನ.

ಮದುವೆಯಾಗಿ ಹಲವು ವರ್ಷಗಳ ನಂತರದಲ್ಲಿ ಇವರ ಡಿವೋರ್ಸ್ ಸುದ್ದಿ ಹರಿದಾಡುತ್ತಿದೆ. ನೆಟ್ಟಿಗರಿಗೆ ಈ ಬಗ್ಗೆ ಸಾಕಷ್ಟು ಸಾಕ್ಷ್ಯಗಳು ಕೂಡ ಸಿಗುತ್ತಿವೆ.

Sex is more Important than Food Once Says Samantha

ನಾಗಾರ್ಜುನ ಇಡೀ ಕುಟುಂಬದ ಜತೆ ಇತ್ತೀಚೆಗೆ ಬರ್ತ್ಡೇ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ಮೀಡಿಯಾದಲ್ಲಿ ವೈರಲ್ ಆಗಿತ್ತು. ಆದರೆ, ಇಲ್ಲಿ ಸಮಂತಾ ಕಾಣಿಸಿರಲಿಲ್ಲ. ಈ ಬಗ್ಗೆಯೂ ಚರ್ಚೆಗಳು ನಡೆದಿದ್ದವು.

ಆದರೆ, ಸಮಂತಾ ಈ ವಿಚಾರಗಳಿಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಅವರು ಹಾಟ್ ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಸಮಂತಾ

Love story Movie First day Collection news helps to reduce Divorce News of Samantha and Naga Chaitanya
ಹೈದರಾಬಾದ್ನಲ್ಲಿ ಸೊಳ್ಳೆ ಪರದೆ ಧರಿಸಿ ಪ್ರತಿಭಟನೆ ನಡೆಸಿದ ಬಿಆರ್ಎಸ್ ಶಾಸಕ
ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ
15 ದಿನಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಇರುತ್ತೇನೆ ಎಂದ ಅಮಿತ್ ಶಾ
ಸಿಬಿಎಸ್ಇ ಶಾಲೆಗಳಲ್ಲಿ AI; ಹೊಸ ಪಠ್ಯಕ್ರಮದ ಅನಾವರಣ
ಬೈ ಎಲೆಕ್ಷನ್ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ಕಿಡಿ
Video: ಬಂದೂಕು, ದೊಣ್ಣೆ ಹಿಡಿದು ಮನೆಗೆ ನುಗ್ಗಿದ ಮುಸುಕುಧಾರಿಗಳು
ಗ್ಯಾಂಗ್ ಅನುಮಾನಾಸ್ಪದ ಓಡಾಟ: ಹೆಣ್ಣುಮಕ್ಕಳೇ ಇವರ ಟಾರ್ಗೆಟ್?
ಶೆಟ್ಟಿ ಗ್ಯಾಂಗ್ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?
IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!
ಹೈಕೋರ್ಟ್ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ
