AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೋರ್ಸ್ ವದಂತಿ ಮಧ್ಯೆಯೇ ಹಾಟ್ ಫೋಟೋಶೂಟ್​ನಲ್ಲಿ ಮಿಂಚಿದ ಸಮಂತಾ

ಇತ್ತೀಚೆಗೆ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಸಮಂತಾ ಅವರು ಅಕ್ಕಿನೇನಿ ಸರ್ನೇಮ್ಅನ್ನು ತೆಗೆದು ಹಾಕಿದ್ದರು. ಇದಾದ ನಂತರದಲ್ಲಿ ಅವರ ಸಂಸಾರದ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 09, 2021 | 4:29 PM

Share
ನಟಿ ಸಮಂತಾ ಅಕ್ಕಿನೇನಿ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರ ವೈಯಕ್ತಿಕ ಜೀವನ.

1 / 7
ಮದುವೆಯಾಗಿ ಹಲವು ವರ್ಷಗಳ ನಂತರದಲ್ಲಿ ಇವರ ಡಿವೋರ್ಸ್​ ಸುದ್ದಿ ಹರಿದಾಡುತ್ತಿದೆ. ನೆಟ್ಟಿಗರಿಗೆ ಈ ಬಗ್ಗೆ ಸಾಕಷ್ಟು ಸಾಕ್ಷ್ಯಗಳು ಕೂಡ ಸಿಗುತ್ತಿವೆ.

2 / 7
ಸಮಂತಾ ಅಕ್ಕಿನೇನಿ

Sex is more Important than Food Once Says Samantha

3 / 7
ನಾಗಾರ್ಜುನ ಇಡೀ ಕುಟುಂಬದ ಜತೆ ಇತ್ತೀಚೆಗೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್​ಮೀಡಿಯಾದಲ್ಲಿ ವೈರಲ್​ ಆಗಿತ್ತು. ಆದರೆ, ಇಲ್ಲಿ ಸಮಂತಾ ಕಾಣಿಸಿರಲಿಲ್ಲ. ಈ ಬಗ್ಗೆಯೂ ಚರ್ಚೆಗಳು ನಡೆದಿದ್ದವು.

4 / 7
ಆದರೆ, ಸಮಂತಾ ಈ ವಿಚಾರಗಳಿಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಅವರು ಹಾಟ್​ ಫೋಟೋಶೂಟ್​ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

5 / 7
ಸಮಂತಾ

ಸಮಂತಾ

6 / 7
ಸಮಂತಾ

Love story Movie First day Collection news helps to reduce Divorce News of Samantha and Naga Chaitanya

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!