
ನಟಿ ಸಮಂತಾ ಅಕ್ಕಿನೇನಿ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರ ವೈಯಕ್ತಿಕ ಜೀವನ.

ಮದುವೆಯಾಗಿ ಹಲವು ವರ್ಷಗಳ ನಂತರದಲ್ಲಿ ಇವರ ಡಿವೋರ್ಸ್ ಸುದ್ದಿ ಹರಿದಾಡುತ್ತಿದೆ. ನೆಟ್ಟಿಗರಿಗೆ ಈ ಬಗ್ಗೆ ಸಾಕಷ್ಟು ಸಾಕ್ಷ್ಯಗಳು ಕೂಡ ಸಿಗುತ್ತಿವೆ.

ಸಮಂತಾ ಅಕ್ಕಿನೇನಿ

ನಾಗಾರ್ಜುನ ಇಡೀ ಕುಟುಂಬದ ಜತೆ ಇತ್ತೀಚೆಗೆ ಬರ್ತ್ಡೇ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ಮೀಡಿಯಾದಲ್ಲಿ ವೈರಲ್ ಆಗಿತ್ತು. ಆದರೆ, ಇಲ್ಲಿ ಸಮಂತಾ ಕಾಣಿಸಿರಲಿಲ್ಲ. ಈ ಬಗ್ಗೆಯೂ ಚರ್ಚೆಗಳು ನಡೆದಿದ್ದವು.

ಆದರೆ, ಸಮಂತಾ ಈ ವಿಚಾರಗಳಿಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಅವರು ಹಾಟ್ ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ಸಮಂತಾ

ಸಮಂತಾ