AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡ್ಡೆಗಳ ಕಣ್ಣು ಕುಕ್ಕಿದ ಸಮಂತಾ ಹೊಸ ಅವತಾರ; ಇಲ್ಲಿದೆ ಫೋಟೋ ಗ್ಯಾಲರಿ

ಇತ್ತೀಚೆಗೆ ಸಮಂತಾ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ಸಾಂಗ್ ನೋಡಿ ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದರು. ಈಗ ಸಮಂತಾ ಹೊಸ ಅವತಾರ ತಾಳಿದ್ದಾರೆ.

TV9 Web
| Edited By: |

Updated on: Apr 01, 2022 | 9:51 AM

Share
ನಟಿ ಸಮಂತಾ ಅವರು ವಿಚ್ಛೇದನ ಪಡೆದ ನಂತರದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಹೊಸಹೊಸ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುವ ಮೂಲಕ, ನಾನಾ ಕಡೆಗಳಲ್ಲಿ ಸುತ್ತಾಟ ಮಾಡುವ ಮೂಲಕ ತಮ್ಮ ಜೀವನದಲ್ಲಾದ ಕಹಿ ಘಟನೆಯನ್ನು ಮರೆಯಲು ಸಮಂತಾ ಪ್ರಯತ್ನಿಸುತ್ತಿದ್ದಾರೆ.

1 / 5
ಈ ಮಧ್ಯೆ ಸಮಂತಾ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಪುಷ್ಪ’ ಸಿನಿಮಾದ ‘ಹೂ ಅಂತೀಯಾ ಮಾವ, ಊಹೂ ಅಂತೀಯಾ ಮಾವ..’ ಹಾಡಿನಲ್ಲಿ ಸ್ಯಾಮ್​ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಈ ಸಾಂಗ್ ನೋಡಿ ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದರು.

2 / 5
ಈಗ ಸಮಂತಾ ಮ್ಯಾಗಜಿನ್ ಒಂದಕ್ಕಾಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಶೂಟ್​ನಲ್ಲಿ ಸಮಂತಾ ಹಾಟ್​ ಅವತಾರ ತಾಳಿದ್ದಾರೆ. ಈ ಫೋಟೋ ನೋಡಿ ಪಡ್ಡೆಗಳು ಕಣ್ಣರಳಿಸಿದ್ದಾರೆ.

3 / 5
ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹಿಂದಿಯ ವೆಬ್​ ಸೀರಿಸ್ ಒಂದರಲ್ಲಿ ಸಮಂತಾ ನಟಿಸುತ್ತಿದ್ದಾರೆ ಎನ್ನಲಾಗುತ್ತಿದೆ.

4 / 5
ಕಳೆದ ವರ್ಷ ಅಕ್ಟೋಬರ್​ ತಿಂಗಳಲ್ಲಿ ಸಮಂತಾ ವಿಚ್ಛೇದನ ಘೋಷಣೆ ಮಾಡಿದರು. ಆ ಬಳಿಕ ಅವರು ಒಂದು ಸಣ್ಣ ಬ್ರೇಕ್ ತೆಗೆದುಕೊಂಡು ಹಲವು ಕಡೆಗಳಲ್ಲಿ ಸುತ್ತಾಟ ನಡೆಸಿದರು. ಈಗ ಬಣ್ಣದ ಲೋಕದಲ್ಲಿ ಮತ್ತೆ ಬ್ಯುಸಿ ಆಗಿದ್ದಾರೆ.

5 / 5
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ

ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ

ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ

ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ

Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು