AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬೋಲ್ಡ್​ ಅವತಾರದಲ್ಲಿ ಫ್ಯಾನ್ಸ್​ ಮನ ಗೆದ್ದ ಸಮಂತಾ; ಇಲ್ಲಿವೆ ಅಂದಗಾತಿಯ ಹೊಸ ಫೋಟೋಗಳು

ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಮಂತಾ ಹಾಜರಿ ಹಾಕಿದ್ದಾರೆ. ಹಸಿರು ಬಣ್ಣದ ಗೌನ್​ ಧರಿಸಿ ಅವರು ಮಿಂಚಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Mar 11, 2022 | 8:20 AM

Share
ನಾಗಚೈತನ್ಯ ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿ, ವಿಚ್ಛೇದನ ಪಡೆದ ಬಳಿಕ ನಟಿ ಸಮಂತಾ ವೃತ್ತಿಬದುಕಿಗೆ ಹೊಸ ವೇಗ ಸಿಕ್ಕಿತು ಎಂದರೆ ತಪ್ಪಿಲ್ಲ. ಹೊಸ ಹೊಸ ಅವಕಾಶಗಳನ್ನು ಪಡೆಯುತ್ತ ಅವರು ಮುನ್ನುಗ್ಗುತ್ತಿದ್ದಾರೆ. ಈಗ ಹೊಸ ಫೋಟೋಶೂಟ್​ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

Samantha new photos with green gown for Critics Choice Film Awards

1 / 5
ಇತ್ತೀಚೆಗೆ ಮುಂಬೈನಲ್ಲಿ ಪ್ರಶಸ್ತಿ ಪ್ರದಾನ​ ಕಾರ್ಯಕ್ರಮವೊಂದರಲ್ಲಿ ಸಮಂತಾ ಭಾಗವಹಿಸಿದರು. ಅದಕ್ಕಾಗಿ ಅವರು ಈ ರೀತಿ ಅಲಂಕಾರ ಮಾಡಿಕೊಂಡಿದ್ದರು. ಆ ಸಂದರ್ಭದ ಕೆಲವು ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅವುಗಳಿಗೆ ಅಭಿಮಾನಿಗಳಿಂದ ಲಕ್ಷಾಂತರ ಲೈಕ್ಸ್​ ಸಿಕ್ಕಿದೆ.

Samantha new photos with green gown for Critics Choice Film Awards

2 / 5
ಹಸಿರು ಬಣ್ಣದ ಈ ಗೌನ್​ ಕಂಡು ಅಭಿಮಾನಿಗಳು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಫಿದಾ ಆಗಿದ್ದಾರೆ. ರಶ್ಮಿಕಾ ಮಂದಣ್ಣ, ರಾಶಿ ಖನ್ನಾ, ಹನ್ಸಿಕಾ ಮೊತ್ವಾನಿ, ಸಂಯುಕ್ತಾ ಹೆಗಡೆ ಮುಂತಾದವರು ಈ ಪೋಸ್ಟ್​ಗೆ ಕಮೆಂಟ್​ ಮಾಡಿದ್ದಾರೆ. ಅಪ್​ಲೋಡ್​ ಮಾಡಿದ ಕೆಲವೇ ಗಂಟೆಗಳಲ್ಲಿ ಈ ಫೋಟೋ ಸಮಂತಾ ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿದೆ.

3 / 5
ಚಿತ್ರರಂಗದಲ್ಲಿ ಸಮಂತಾ ಈಗ ಸಖತ್​ ಬ್ಯುಸಿ ಆಗಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು ಅವರು ಕಾರ್ಯಮಗ್ನರಾಗಿದ್ದಾರೆ. ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಸೋಶಿಯಲ್​ ಮೀಡಿಯಾದಲ್ಲಿ ಅವರು ಆ್ಯಕ್ಟೀವ್​ ಆಗಿರುತ್ತಾರೆ.

4 / 5
‘ಕಾದು ವಾಕುಲ ರೆಂಡು ಕಾದಲ್​’, ‘ಶಾಕುಂತಲಂ’ ಮುಂತಾದ ಸಿನಿಮಾಗಳಲ್ಲಿ ಸಮಂತಾ ನಟಿಸಿದ್ದು, ಅವುಗಳ ಬಿಡುಗಡೆಗಾಗಿ ಫ್ಯಾನ್ಸ್​ ಕಾಯುತ್ತಿದ್ದಾರೆ. ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಇಂಗ್ಲಿಷ್​ ಸಿನಿಮಾದಲ್ಲೂ ಅವರು ಅವಕಾಶ ಪಡೆದಿದ್ದು, ಈ ಚಿತ್ರ ನಿರೀಕ್ಷೆ ಮೂಡಿಸಿದೆ.

5 / 5
Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು

ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ

ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್

ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ