ಸಮಂತಾ-ವಿಜಯ್ ದೇವರಕೊಂಡ ನಟನೆಯ ‘ಖುಷಿ’ ಕಥೆ ಲೀಕ್​; ಹೃದಯ ವಿದ್ರಾವಕ ಕ್ಲೈಮ್ಯಾಕ್ಸ್?

ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 16, 2023 | 12:54 PM

ಸಮಂತಾ ರುತ್ ಪ್ರಭು ಹಾಗೂ ವಿಜಯ್ ದೇವರಕೊಂಡ ಅವರು ‘ಖುಷಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸೆಪ್ಟೆಂಬರ್ 1ರಂದು ಸಿನಿಮಾ ರಿಲೀಸ್ ಆಗುತ್ತಿದೆ.

1 / 5
ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

ಸಮಂತಾ ಈ ಚಿತ್ರದಲ್ಲಿ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಂತದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ರಿವೀಲ್ ಆಗಿದೆ.

2 / 5
ಸಾವು ಯಾವಾಗ ಬರುತ್ತದೆಯೋ ಗೊತ್ತಿಲ್ಲ. ಅಲ್ಲಿಯವರೆಗೆ ಎಲ್ಲರೂ ನೆಮ್ಮದಿಯಿಂದ ಬದುಕಬೇಕು ಎಂಬ ಅಂಶ ಇಟ್ಟುಕೊಂಡು ‘ಖುಷಿ’ ಸಿನಿಮಾ ಮಾಡಲಾಗಿದೆ.

3 / 5
ಇಡೀ ಸಿನಿಮಾದ ಕಥೆ ಫ್ಲಾಶ್​ಬ್ಯಾಕ್​ನಲ್ಲಿ ಸಾಗುತ್ತದೆ. ವಿಜಯ್ ಹಾಗೂ ಸಮಂತಾ ಮಧ್ಯೆ ಒಂದೊಳ್ಳೆಯ ಲವ್​ಸ್ಟೋರಿ ಇದೆ. ಅಷ್ಟೇ ಅಲ್ಲ ಚಿತ್ರದ ಕ್ಲೈಮ್ಯಾಕ್ಸ್ ತುಂಬಾನೇ ಹೃದಯ ವಿದ್ರಾವಕ ಆಗಿದೆಯಂತೆ.

4 / 5
ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ಕೊನೆಯ ಸಿನಿಮಾ ಸೋಲು ಕಂಡಿದೆ. ಇಬ್ಬರಿಗೂ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ‘ಖುಷಿ’ ಚಿತ್ರದ ಮೂಲಕ ಗೆಲ್ಲುವ ಭರವಸೆಯಲ್ಲಿದ್ದಾರೆ.

5 / 5
Follow us