AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Deverakonda: ಸಮಂತಾ-ವಿಜಯ್​ ದೇವರಕೊಂಡ ನಡುವೆ ಆಪ್ತತೆ ಹೆಚ್ಚಿದ್ದಕ್ಕೆ ಈ ಫೋಟೋಗಳೇ ಸಾಕ್ಷಿ

Samantha Ruth Prabhu: ‘ಖುಷಿ’ ಸಿನಿಮಾದಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದ ಶೂಟಿಂಗ್​ ವೇಳೆ ಅವರಿಬ್ಬರು ಹೆಚ್ಚು ಕ್ಲೋಸ್​ ಆಗಿದ್ದಾರೆ.

ಮದನ್​ ಕುಮಾರ್​
|

Updated on: May 12, 2023 | 2:45 PM

Share
ನಟಿ ಸಮಂತಾ ರುತ್​ ಪ್ರಭು ಅವರು ಈಗ ಸಿಂಗಲ್​ ಆಗಿದ್ದಾರೆ. ನಾಗ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ವಿದಾಯ ಹೇಳಿದ ಬಳಿಕ ಅವರ ಗಮನವೆಲ್ಲ ಸಿನಿಮಾಗಳ ಮೇಲಿದೆ. ‘ಖುಷಿ’ ಚಿತ್ರದ ಕೆಲಸದಲ್ಲಿ ಅವರು ಬ್ಯುಸಿ ಆಗಿದ್ದಾರೆ.

1 / 5
‘ಖುಷಿ’ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಮತ್ತು ಸಮಂತಾ ರುತ್​ ಪ್ರಭು ಅವರು ಜೋಡಿಯಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಈ ಸಿನಿಮಾದ ಮೊದಲ ಹಾಡು ರಿಲೀಸ್​ ಆಯಿತು. ಇದಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ಸಿಕ್ಕಿದೆ.

2 / 5
ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ. ಈ ಪರಿ ಸ್ನೇಹ ಹೆಚ್ಚಾಗಲು ಕಾರಣ ಏನು ಎಂದು ಗಾಸಿಪ್​ ಮಂದಿ ಪ್ರಶ್ನಿಸುತ್ತಿದ್ದಾರೆ.

3 / 5
ಖುಷಿ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಸಮಂತಾ ಮತ್ತು ವಿಜಯ್​ ದೇವರಕೊಂಡ ಎಷ್ಟು ಆಪ್ತವಾಗಿದ್ದರು ಎಂಬುದನ್ನು ವಿವರಿಸುವಂತಹ ಫೋಟೋಗಳು ಲಭ್ಯವಾಗಿದೆ. ಇಬ್ಬರ ಜೋಡಿ ಚೆನ್ನಾಗಿದೆ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಖುಷಿ’ ಸಿನಿಮಾ ಈಗಾಗಲೇ ಬಿಡುಗಡೆ ಆಗಿರಬೇಕಿತ್ತು. ಆದರೆ ಸಮಂತಾ ಅವರಿಗೆ ಅನಾರೋಗ್ಯ ಕಾಡಿದ್ದರಿಂದ ಶೂಟಿಂಗ್​ ವಿಳಂಬ ಆಯಿತು. ಬಳಿಕ ಅವರು ಚೇತರಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಂಡರು.

5 / 5
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು