ಕೊನೆಗೂ ಸೆಟ್​​ಗೆ ಮರಳಿದ ಸಮಂತಾ; ಯಾವ ಪ್ರಾಜೆಕ್ಟ್?

ಸಮಂತಾ ಸದ್ಯ ‘ರಕ್ತ ಬ್ರಹ್ಮಾಂಡ’ ಹೆಸರಿನ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ಈ ಸರಣಿ ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಪ್ರಸಾರ ಕಾಣಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಂಬಂಧ ಸಮಂತಾ ಸೆಟ್ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Sep 20, 2024 | 10:28 AM

ನಟಿ ಸಮಂತಾ ಅವರು 2023ರಲ್ಲಿ ರಿಲೀಸ್ ಆದ ‘ಖುಷಿ’ ಸಿನಿಮಾ ಬಳಿಕ ಯಾವುದೇ ಸಿನಿಮಾ ಘೋಷಣೆ ಮಾಡಿರಲಿಲ್ಲ. ಈಗ ಅವರು ಹೊಸ ಸೀರಿಸ್ ಘೋಷಣೆ ಮಾಡಿದ್ದಾರೆ. ಇದರ ಶೂಟ್​ಗೆ ಅವರು ಸೆಟ್​ಗೂ ಮರಳಿದ್ದಾರೆ ಅನ್ನೋದು ವಿಶೇಷ.

1 / 5
ಸಮಂತಾ ಸದ್ಯ ‘ರಕ್ತ ಬ್ರಹ್ಮಾಂಡ’ ಹೆಸರಿನ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ಈ ಸರಣಿ ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಪ್ರಸಾರ ಕಾಣಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಂಬಂಧ ಸಮಂತಾ ಸೆಟ್ ಫೋಟೋ ಹಂಚಿಕೊಂಡಿದ್ದಾರೆ.

ಸಮಂತಾ ಸದ್ಯ ‘ರಕ್ತ ಬ್ರಹ್ಮಾಂಡ’ ಹೆಸರಿನ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ಈ ಸರಣಿ ನೆಟ್​ಫ್ಲಿಕ್ಸ್ ಒಟಿಟಿ ಮೂಲಕ ಪ್ರಸಾರ ಕಾಣಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಈ ಸಂಬಂಧ ಸಮಂತಾ ಸೆಟ್ ಫೋಟೋ ಹಂಚಿಕೊಂಡಿದ್ದಾರೆ.

2 / 5
ನೋಟ್ಸ್​ ಮೇಲೆ ಸಮಂತಾ ಎಂದು ಬರೆದಿದೆ. ಪಕ್ಕದಲ್ಲಿ ಕಾಫಿ ಕಪ್ ಇದೆ. ‘ಕನಸು ಕಾಣೋದು ನಿಲ್ಲಿಸಬೇಡಿ. ಹಲವು ತಿಂಗಳ ಬಳಿಕ ಸೆಟ್​ಗೆ ಬರುತ್ತಿರುವುದು ಖುಷಿ ಇದೆ’ ಎಂದಿದ್ದಾರೆ ಸಮಂತಾ. ಅವರಿಗೆ ಎಲ್ಲರೂ ವಿಶ್ ತಿಳಿಸಿದ್ದಾರೆ.

3 / 5
ಈ ಸರಣಿಯನ್ನು ಸಮಂತಾ ಫೇವರಿಟ್ ನಿರ್ದೇಶಕರಾದ ರಾಜ್ ಹಾಗೂ ಡಿಕೆ ನಿರ್ಮಾಣ ಮಾಡುತ್ತಿದ್ದಾರೆ. ‘ತುಂಬಾಡ್’ ನಿರ್ದೇಶಕ ರಾಹಿ ಅನಿಲ್ ಡೈರೆಕ್ಟ್ ಮಾಡುತ್ತಿದ್ದಾರೆ. ಇದರಲ್ಲಿ ಆದಿತ್ಯ ರಾಯ್ ಕಪೂರ್, ವಮಿಕಾ ಗಬ್ಬಿ, ಅಲಿ ಫಜಲ್ ನಟಿಸುತ್ತಿದ್ದಾರೆ.

4 / 5
ಸಮಂತಾ ಅವರು ದೊಡ್ಡ ಮಟ್ಟದ ಬೇಡಿಕೆ ಹೊಂದಿದ್ದಾರೆ. ಆದರೆ, ಇತ್ತೀಚೆಗೆ ಅವರು ಸಿನಿಮಾ ರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಿದ್ದಾರೆ.

5 / 5

Published On - 10:27 am, Fri, 20 September 24

Follow us
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ

ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು

ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್

ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ

9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ

ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು

ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​

ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು

Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ