‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’; ಮದುವೆ ಡ್ರೆಸ್ನಲ್ಲಿ ಬಂದು ನೀತಿಪಾಠ ಹೇಳಿದ ಸಮಂತಾ
Samantha Ruth Prabhu: ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.
Updated on: Apr 28, 2023 | 9:17 AM
Share

ನಟಿ ಸಮಂತಾ ರುತ್ ಪ್ರಭು ಅವರಿಗೆ ಇಂದು (ಏಪ್ರಿಲ್ 28) ಬರ್ತ್ಡೇ ಸಂಭ್ರಮ. ಇದೇ ವೇಳೆ ಅವರು ಮದುವೆ ಡ್ರೆಸ್ನಲ್ಲಿ ಮಿಂಚಿದ್ದಾರೆ. ಅಷ್ಟೇ ಅಲ್ಲ, ಒಂದಷ್ಟು ನೀತಿ ಪಾಠ ಮಾಡಿದ್ದಾರೆ.

ಸಮಂತಾ ರುತ್ ಪ್ರಭು ಅವರು ಪೆಪ್ಸಿ ಸಂಸ್ಥೆಯ ಪ್ರಚಾರ ರಾಯಭಾರಿ ಆಗಿ ಆಯ್ಕೆ ಆಗಿದ್ದಾರೆ. ಅವರ ಬರ್ತ್ಡೇ ಸಂದರ್ಭದಲ್ಲೇ ಹೊಸ ಜಾಹೀರಾತು ರಿಲೀಸ್ ಮಾಡಲಾಗಿದೆ.

ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆ ನೀಡಬೇಕು ಎನ್ನುವ ಆಗ್ರಹ ಕೇಳಿಬರುತ್ತಲೇ ಇರುತ್ತದೆ. ಇದೇ ಥೀಮ್ನಲ್ಲಿ ಸಮಂತಾ ಅವರ ಜಾಹೀರಾತು ಮೂಡಿ ಬಂದಿದೆ.

‘ಜಗತ್ತು ನಿಮ್ಮನ್ನು ಕೆಳಕ್ಕೆ ತಳ್ಳುತ್ತದೆ, ನೀವೇ ಮೇಲೇಳಬೇಕು’ ಎಂದು ಸಮಂತಾ ರುತ್ ಪ್ರಭು ಹೇಳಿದ್ದಾರೆ. ಸದ್ಯ ಈ ಜಾಹೀರಾತು ವೈರಲ್ ಆಗುತ್ತಿದೆ.

ಸಮಂತಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ‘ಸಿಟಾಡೆಲ್’ ಇಂಡಿಯನ್ ವರ್ಷನ್ನಲ್ಲೂ ಅವರು ನಟಿಸುತ್ತಿದ್ದಾರೆ.
Related Photo Gallery
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!




