AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಸಮಂತಾ: ಸೀರೆಗೆ ಗ್ಲಾಮರ್ ಟಚ್ ಕೊಟ್ಟ ಚೆಲುವೆ

Samantha: ಸಿನಿಮಾಗಳಿಂದ ಎರಡು ವರ್ಷ ಬಿಡುವು ಪಡೆದಿರುವ ನಟಿ ಸಮಂತಾ, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Oct 10, 2023 | 7:18 PM

Share
ನಟಿ ಸಮಂತಾ ಋತ್ ಪ್ರಭು ದುಬೈನಲ್ಲಿದ್ದಾರೆ. ದುಬೈನಲ್ಲಿ ಫೋಟೊಶೂಟ್ ಮಾಡಿಸಿದ್ದಾರೆ.

1 / 7
ಸಿನಿಮಾಗಳಿಂದ ಬಿಡುವು ಪಡೆದಿರುವ ನಟಿ ಸಮಂತಾ, ಸಾಮಾಜಿಕ ಜಾಲತಾಣದ ಮೂಲಕ ಸಕ್ರಿಯವಾಗಿರುವ ಪ್ರಯತ್ನ ಮಾಡುತ್ತಿದ್ದಾರೆ.

2 / 7
ಆಗಾಗ್ಗೆ ಫೋಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ ಸಮಂತಾ.

3 / 7
ಸಮಂತಾ ಇದೀಗ ದುಬೈನಲ್ಲಿದ್ದು, ಅಲ್ಲಿ ಜಾಹೀರಾತು ಚಿತ್ರೀಕರಣವೊಂದರಲ್ಲಿ ಪಾಲ್ಗೊಂಡಿದ್ದಾರೆ.

4 / 7
ಸೀರೆಯುಟ್ಟು ಫೊಟೊಶೂಟ್ ಮಾಡಿಸಿಕೊಂಡಿರುವ ನಟಿ ಸಮಂತಾ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

5 / 7
ಅಂದಹಾಗೆ ನಟಿ ಸಮಂತಾ ಇನ್ನೆರಡು ವರ್ಷ ಯಾವುದೇ ಸಿನಿಮಾಗಳಲ್ಲಿ ನಟಿಸುವುದಿಲ್ಲವಂತೆ.

6 / 7
ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳುವುದಕ್ಕಾಗಿ ಎರಡು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದಾರೆ ಸಮಂತಾ.

7 / 7
Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ

ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ

Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ

ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ

ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ

ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ

ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?

ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ

ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ