AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗಳಿಂದ ಬ್ರೇಕ್ ಪಡೆದಿರುವ ಸಮಂತಾ, ಕಿರುತೆರೆಯಲ್ಲಿ ಪ್ರತ್ಯಕ್ಷ

Samantha: ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ಆದರೆ ಕಿರುತೆರೆಗೆ ಸಡನ್ ಎಂಟ್ರಿ ಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Dec 09, 2023 | 9:20 PM

Share
ನಟಿ ಸಮಂತಾ ಋತ್ ಪ್ರಭು ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಯಾವುದೇ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ.

1 / 7
ಹಾಗೆಂದು ತಮ್ಮ ಅಭಿಮಾನಿಗಳಿಂದ ದೂರ ಹೋಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

2 / 7
ಇದೀಗ ಹಠಾತ್ತನೆ ಕಿರುತೆರೆಗೆ ಬಂದಿದ್ದಾರೆ. ಆದರೆ ನಟಿಯಾಗಿ ಅಲ್ಲ ಬದಲಾಗಿ ಅತಿಥಿಯಾಗಿ.

3 / 7
ಹಿಂದಿ ರಿಯಾಲಿಟಿ ಶೋನಲ್ಲಿ ಅತಿಥಿಯಾಗಿ ಸಮಂತಾ ಭಾಗಿಯಾಗಿದ್ದಾರೆ. ಶೋನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ.

4 / 7
ಹಿಂದಿಯ ರ್ಯಾಪ್ ರಿಯಾಲಿಟಿ ಶೋ ನಲ್ಲಿ ಸಮಂತಾ ಭಾಗಿಯಾಗಿದ್ದರು, ಜಡ್ಜ್ ಹನಿ ಸಿಂಗ್​ ಜೊತೆ ವೇದಿಕೆ ಹಂಚಿಕೊಂಡಿದ್ದರು.

5 / 7
ಶೋನಲ್ಲಿ ಹೈದರಾಬಾದ್​ನ ರ್ಯಾಪರ್​ಗಳು ಸಹ ಭಾಗಿಯಾಗಿದ್ದಾರೆ ಅವರ ರ್ಯಾಪ್​ಗಂತೂ ಫಿದಾ ಆಗಿದ್ದಾರೆ ಸಮಂತಾ, ವೇದಿಕೆಯೇರಿ ಡ್ಯಾನ್ಸ್ ಮಾಡಿದ್ದಾರೆ.

6 / 7
ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಚಿತ್ರಗಳನ್ನು ಸಮಂತಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಜೀನ್ಸ್ ಧರಿಸಿ ಸಖತ್ ಟ್ರೆಂಡಿಯಾಗಿ ಕಾಣುತ್ತಿದ್ದಾರೆ ಸಮಂತಾ.

7 / 7
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ

ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ

ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು

ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ