AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನಟಿ ಸಮಂತಾ ‘ಖುಷಿ’ಯ ದಿನಗಳು? ಫೋಟೋ ಮೂಲಕ ವಿವರಿಸಿದ ನಟಿ

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 12:36 PM

Share
ನಟಿ ಸಮಂತಾ ಅವರು ‘ಖುಷಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಜಯ್ ದೇವರಕೊಂಡ ನಾಯಕ. ಈ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ.

1 / 5
‘ಖುಷಿ’ ಸಿನಿಮಾದಲ್ಲಿ ಸಮಂತಾ ಮುಸ್ಲಿಂ ಯುವತಿಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆದಿದೆ.

2 / 5
‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

‘ಖುಷಿ’ ಸಿನಿಮಾದ ಶೂಟಿಂಗ್ ದಿನಗಳನ್ನು ಸಮಂತಾ ನೆನಪಿಸಿಕೊಂಡಿದ್ದಾರೆ. ಕಾಡು, ಗುಡ್ಡ-ಬೆಟ್ಟಗಳ ಫೋಟೋನ ಅವರು ಶೇರ್ ಮಾಡಿಕೊಂಡಿದ್ದಾರೆ.

3 / 5
ಸಮಂತಾಗೆ ಅನಾರೋಗ್ಯ ಕಾಡಿದ್ದರಿಂದ ‘ಖುಷಿ’ ಸಿನಿಮಾ ಕೆಲಸಗಳು ವಿಳಂಬ ಆದವು. ಇತ್ತೀಚೆಗೆ ಅವರು ಸೆಟ್​ಗೆ ಮರಳಿದ್ದಾರೆ.

4 / 5
 ‘ಸಿಟಾಡೆಲ್’ ಇಂಗ್ಲಿಷ್​ ಸೀರಿಸ್​ನ ಭಾರತದ ವರ್ಷನ್​ನಲ್ಲಿ ಸಮತಾ ನಟಿಸುತ್ತಿದ್ದಾರೆ. ಸಮಂತಾ ಅವರು ಸ್ಪೈ ಪಾತ್ರ ಮಾಡುತ್ತಿದ್ದಾರೆ.

5 / 5
Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್

ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು

ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ

ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು

ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!

ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!

ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ

2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!