Samantha: ಬಾಕ್ಸ್​ ಆಫೀಸ್​ನಲ್ಲಿ ಮುಗ್ಗರಿಸಿದ ‘ಶಾಕುಂತಲಂ’ ಸಿನಿಮಾ; ಈ ಬಾರಿ ನಡೆಯಲಿಲ್ಲ ಸಮಂತಾ ಮ್ಯಾಜಿಕ್​

Shaakuntalam Collection: ‘ಶಾಕುಂತಲಂ’ ಸಿನಿಮಾದಿಂದ ಸಮಂತಾಗೆ ಭರ್ಜರಿ ಗೆಲವು ಸಿಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಗಲ್ಲಾ ಪೆಟ್ಟಿಗೆಯಲ್ಲಿ ಆ ನಿರೀಕ್ಷೆ ಹುಸಿಯಾಗಿದೆ.

ಮದನ್​ ಕುಮಾರ್​
|

Updated on:Apr 16, 2023 | 3:58 PM

ಸಮಂತಾ ರುತ್​ ಪ್ರಭು ಅಭಿಮಾನಿಗಳು ‘ಶಾಕುಂತಲಂ’ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಲು ಈ ಸಿನಿಮಾ ವಿಫಲ ಆಗಿದೆ. ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

1 / 5
ಪೌರಾಣಿಕ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಸಮಂತಾ ಅವರು ಶಕುಂತಲೆಯ ಪಾತ್ರ ಮಾಡಿದ್ದಾರೆ. ಅಲ್ಲು ಅರ್ಜುನ್​ ಮಗಳು ಅಲ್ಲು ಅರ್ಹಾ ಕೂಡ ಒಂದು ಪಾತ್ರಕ್ಕೆ ಬಣ್ಣ ಹಚ್ಚಿದ್ದಾಳೆ. ಹಾಗಿದ್ದರೂ ಕೂಡ ಈ ಚಿತ್ರಕ್ಕೆ ಜನಮೆಚ್ಚುಗೆ ಸಿಗುತ್ತಿಲ್ಲ.

2 / 5
ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಶಾಕುಂತಲಂ’ ಸಿನಿಮಾ ಬಿಡುಗಡೆ ಆಗಿದೆ. ಮೊದಲ ದಿನ (ಏಪ್ರಿಲ್​ 14) ಎಲ್ಲ ಭಾಷೆಗಳಿಂದ ಸೇರಿ ಈ ಚಿತ್ರ ಗಳಿಸಿದ್ದು ಕೇವಲ 5 ಕೋಟಿ ರೂಪಾಯಿ ಮಾತ್ರ. ಎರಡನೇ ದಿನ ಪರಿಸ್ಥಿತಿ ಇನ್ನೂ ಹೀನಾಯ ಆಗಿದೆ.

3 / 5
‘ಶಾಕುಂತಲಂ’ ಸಿನಿಮಾಗೆ ಎರಡನೇ ದಿನ ಕೂಡ ಉತ್ತಮ ಕಲೆಕ್ಷನ್​ ಆಗಲಿಲ್ಲ. ಶನಿವಾರ (ಏಪ್ರಿಲ್​ 15) ಈ ಸಿನಿಮಾ ಗಳಿಸಿದ್ದು ಕೇವಲ 1.5 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಚಿತ್ರದಿಂದಾಗಿ ಸಮಂತಾ ಸೋಲು ಕಾಣುವಂತಾಗಿದೆ.

4 / 5
ವೀಕೆಂಡ್​ನಲ್ಲಿಯೇ ಇಷ್ಟು ನೀರಸ ಕಲೆಕ್ಷನ್​ ಆಗಿರುವುದರಿಂದ ಈ ಸಿನಿಮಾ ಚೇತರಿಸಿಕೊಳ್ಳುವುದು ಬಹಳ ಕಷ್ಟ ಇದೆ. ‘ಶಾಕುಂತಲಂ’ ಚಿತ್ರಕ್ಕೆ ಗುಣಶೇಖರ್​ ನಿರ್ದೇಶನ ಮಾಡಿದ್ದಾರೆ. ಚಿತ್ರದ ಮೇಕಿಂಗ್​ಗೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.

5 / 5

Published On - 3:58 pm, Sun, 16 April 23

Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ