Samantha: ‘ಜನರು ನನ್ನ ಹಳೆಯ ಚಿತ್ರಗಳನ್ನು ಮರೆತೇಬಿಟ್ಟಿದ್ದಾರೆ’; ‘ಊ ಅಂಟಾವಾ’ ಯಶಸ್ಸಿನ ಬಗ್ಗೆ ಸಮಂತಾ ಮಾತು
ಸಮಂತಾ ಹೆಜ್ಜೆ ಹಾಕಿದ್ದ ‘ಪುಷ್ಪ’ ಚಿತ್ರದ ‘ಊ ಅಂಟಾವಾ ಮಾವ’ ದೊಡ್ಡ ಹಿಟ್ ಆಗಿತ್ತು. ಇದೀಗ ಸಮಂತಾರಾನ್ನು ಆ ಹಾಡಿನ ಹಿನ್ನೆಲೆಯಲ್ಲಿಯೇ ಗುರುತಿಸಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ನಟಿ, ‘‘ಜನರು ಈಗ ನನ್ನ ಹಿಂದಿನ ಸಿನಿಮಾಗಳನ್ನು ಮರೆತೇ ಬಿಟ್ಟಿದ್ದಾರೆ’’ ಎಂದು ಹೇಳಿದ್ದಾರೆ.
Updated on:Mar 15, 2022 | 10:06 AM
Share

ಟಾಲಿವುಡ್ ನಟಿ ಸಮಂತಾಗೆ ಈಗ ಹಲವು ಭಾಷೆಗಳಿಂದ ಆಫರ್ಗಳು ಬರುತ್ತಿವೆ.

‘ಪುಷ್ಪ’ ಚಿತ್ರದ ‘ಊ ಅಂತೀಯಾ ಮಾವ’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು.

‘ಪುಷ್ಪ’ ಚಿತ್ರಕ್ಕೂ ಆ ಹಾಡು ದೊಡ್ಡ ಪ್ಲಸ್ ಆಗಿತ್ತು. ಇದೀಗ ಸಮಂತಾ ಆ ಹಾಡಿನ ಬಗ್ಗೆ ಮಾತನಾಡಿದ್ದಾರೆ.

‘ಊ ಅಂಟಾವಾ’ ಹಾಡಿಗೆ ಸಿಕ್ಕ ಜನಪ್ರಿಯತೆಯನ್ನು ವಿವರಿಸುತ್ತಾ ಸಮಂತಾ ಇತ್ತೀಚೆಗೆ ಮಾತನಾಡಿದ್ದರು. ಆಗ ಅವರು, ಅಭಿಮಾನಿಗಳು ಆ ಹಾಡಿನ ನಂತರ ತಮ್ಮ ಹಿಂದಿನ ಸಿನಿಮಾಗಳನ್ನು ಮರೆತೇ ಬಿಟ್ಟಿದ್ದಾರೆ ಎಂದಿದ್ದಾರೆ ನಟಿ.


Published On - 10:00 am, Tue, 15 March 22
Related Photo Gallery
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆದು ಆಕ್ರೋಶ



