Samantha: ‘ಜನರು ನನ್ನ ಹಳೆಯ ಚಿತ್ರಗಳನ್ನು ಮರೆತೇಬಿಟ್ಟಿದ್ದಾರೆ’; ‘ಊ ಅಂಟಾವಾ’ ಯಶಸ್ಸಿನ ಬಗ್ಗೆ ಸಮಂತಾ ಮಾತು
ಸಮಂತಾ ಹೆಜ್ಜೆ ಹಾಕಿದ್ದ ‘ಪುಷ್ಪ’ ಚಿತ್ರದ ‘ಊ ಅಂಟಾವಾ ಮಾವ’ ದೊಡ್ಡ ಹಿಟ್ ಆಗಿತ್ತು. ಇದೀಗ ಸಮಂತಾರಾನ್ನು ಆ ಹಾಡಿನ ಹಿನ್ನೆಲೆಯಲ್ಲಿಯೇ ಗುರುತಿಸಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ನಟಿ, ‘‘ಜನರು ಈಗ ನನ್ನ ಹಿಂದಿನ ಸಿನಿಮಾಗಳನ್ನು ಮರೆತೇ ಬಿಟ್ಟಿದ್ದಾರೆ’’ ಎಂದು ಹೇಳಿದ್ದಾರೆ.
Published On - 10:00 am, Tue, 15 March 22