- TV9 Kannada Photo gallery Samantha Shared Her New Photos on Instagram, She Is Busy in Promoting Her New Movie Shakunthalam
ಮಾಡರ್ನ್ ಅವತಾರ ತಾಳಿದ ಶಾಕುಂತಲೆ, ಸಮಂತಾ ಹೊಸ ಚಿತ್ರಗಳು
Samantha: ನಟಿ ಸುಮಂತಾ ಶಾಕುಂತಲಂ ಹೆಸರಿನ ಸಿನಿಮಾದಲ್ಲಿ ನಟಿಸಿದ್ದು, ಸಿನಿಮಾದ ಪ್ರಚಾರಕ್ಕೆ ಹೀಗೆ ಮಾಡರ್ನ್ ಅವತಾರ ತಾಳಿದ್ದಾರೆ ನಟಿ.
Updated on:Apr 09, 2023 | 11:07 PM

ನಟಿ ಸಮಂತಾ ಶಾಕುಂತಲಂ ಸಿನಿಮಾದಲ್ಲಿ ನಟಿಸಿದ್ದು ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ

ಮಹಾರಾಷ್ಟ್ರದಲ್ಲಿ ಮಾಡಿದ ಶಾಕುಂತಲಂ ಪ್ರಚಾರಕ್ಕೆ ಈ ರೀತಿ ತಯಾರಾಗಿ ಹೋಗಿದ್ದರು ಸಮಂತಾ

ಕಾಳಿದಾಸನ ಶಾಕುಂತಲೆ ಕಾವ್ಯ ಆಧರಿಸಿದ ಶಾಕುಂತಲಂ ಸಿನಿಮಾದಲ್ಲಿ ಸಮಂತಾ ಸಿನಿಮಾದಲ್ಲಿ ನಟಿಸಿದ್ದಾರೆ

ಶಾಕುಂತಲೆ ಸಿನಿಮಾವು ಸಮಂತಾರ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

ಸಮಂತಾ ಸಖತ್ ಸ್ಟೈಲಿಷ್ ಆಗಿದ್ದು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೊಸ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
Published On - 10:13 pm, Sun, 9 April 23

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
Read More



