Samantha: ಸಮಂತಾಗೆ ಕಾಶ್ಮೀರ ಯಾವಾಗಲೂ ವಿಶೇಷ; ಕಾರಣ ವಿವರಿಸಿದ ನಟಿ
ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.
Updated on: May 22, 2022 | 7:00 AM
Share

ನಟಿ ಸಮಂತಾ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ‘ಖುಷಿ’ ಎನ್ನುವ ಟೈಟಲ್ ಇಡಲಾಗಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಈ ಚಿತ್ರದ ಫಸ್ಟ್ ಪೋಸ್ಟರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಪೋಸ್ಟರ್ ಬ್ಯಾಕ್ಗ್ರೌಂಡ್ನಲ್ಲಿ ಹಿಮ ಹೈಲೈಟ್ ಆಗಿತ್ತು. ಸಿನಿಮಾದ ಬಹುತೇಕ ಕಥೆ ಜಮ್ಮು-ಕಾಶ್ಮೀರದಲ್ಲಿ ನಡೆಯಲಿದೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣವನ್ನು ಈಗ ಸಮಂತಾ ನೆನಪಿಸಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದ ಸುಂದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಕಳೆದ ಕ್ಷಣ ಸದಾ ನೆನಪಿರುತ್ತದೆ ಎಂಬರ್ಥ ಬರುವ ರೀತಿಯಲ್ಲಿ ಕ್ಯಾಪ್ಶನ್ ನೀಡಿದ್ದಾರೆ ಸಮಂತಾ. ಈ ಮೂಲಕ ಕಾಶ್ಮೀರ ವಿಶೇಷ ಎಂದಿದ್ದಾರೆ ಅವರು.

ವಿಚ್ಛೇದನದ ನಂತರದಲ್ಲಿ ಸಮಂತಾ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯಸಿ ಆಗಿದ್ದಾರೆ. ಈ ಮೂಲಕ ಕಹಿ ಘಟನೆಯಿಂದ ಹೊರ ಬರುವ ಪ್ರಯತ್ನ ಮಾಡುತ್ತಿದ್ದಾರೆ.
Related Photo Gallery
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ




