ಒಂದು ಇನ್​ಸ್ಟಾಗ್ರಾಮ್​ ಪೋಸ್ಟ್​ಗೆ ಸಮಂತಾ ಪಡೆಯೋದು ಎಷ್ಟು ಲಕ್ಷ ರೂಪಾಯಿ? ಅಬ್ಬಬ್ಬಾ ಇಷ್ಟೊಂದಾ

ಅವರು ಹಲವು ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿದ್ದಾರೆ. ಇದರಿಂದ ಅವರಿಗೆ ಲಕ್ಷಾಂತರ ರೂಪಾಯಿ ಬರುತ್ತದೆ. ಇದರ ಜತೆಗೆ ಅವರು ಕೆಲವು ಕಮರ್ಷಿಯಲ್​ಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡುತ್ತಾರೆ.

Mar 30, 2022 | 6:00 AM
TV9kannada Web Team

| Edited By: Rajesh Duggumane

Mar 30, 2022 | 6:00 AM

ಚಿತ್ರರಂಗದ ನಟ/ನಟಿಯರು ಸಿನಿಮಾ ಸಂಭಾವನೆಗಳ ಜತೆಗೆ ಅನೇಕ ಜಾಹೀರಾತುಗಳಲ್ಲಿ ನಟಿಸುತ್ತಾರೆ. ಅಷ್ಟೇ ಅಲ್ಲ, ಹಲವು ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿರುತ್ತಾರೆ. ನಟಿ ಸಮಂತಾ ಕೂಡ ಇದಕ್ಕೆ ಹೊರತಾಗಿಲ್ಲ.

1 / 5
ಅವರು ಹಲವು ಬ್ರ್ಯಾಂಡ್​ಗಳಿಗೆ ರಾಯಭಾರಿ ಆಗಿದ್ದಾರೆ. ಇದರಿಂದ ಅವರಿಗೆ ಲಕ್ಷಾಂತರ ರೂಪಾಯಿ ಬರುತ್ತದೆ. ಇದರ ಜತೆಗೆ ಅವರು ಕೆಲವು ಕಮರ್ಷಿಯಲ್​ಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡುತ್ತಾರೆ. ಇದಕ್ಕಾಗಿ ಸಮಂತಾ ಲಕ್ಷಲಕ್ಷ ರೂಪಾಯಿ ಪಡೆದುಕೊಳ್ಳುತ್ತಾರೆ.

2 / 5
ಸಮಂತಾ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2.2 ಕೋಟಿ ಹಿಂಬಾಲಕರಿದ್ದಾರೆ. ಅವರ ಖ್ಯಾತಿ ನಿತ್ಯ ಹೆಚ್ಚುತ್ತಲೇ ಇದೆ. ಹೊಸಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುವ ಮೂಲಕ ಅವರು ಅಭಿಮಾನಿಗಳಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ.

3 / 5
ಸಮಂತಾ ಅವರು ಸಾಕಷ್ಟು ಬ್ರ್ಯಾಂಡ್​ಗಳ ಜತೆ ಒಪ್ಪಂದ​ ಮಾಡಿಕೊಳ್ಳುತ್ತಾರೆ. ಇವುಗಳಯ ಪ್ರಮೋಷನ್​ಗೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಪೋಸ್ಟ್ ಮಾಡುತ್ತಾರೆ. ಇದಕ್ಕಾಗಿ ಅವರು ಪಡೆಯೋದು ಬರೋಬ್ಬರಿ 10 ಲಕ್ಷ ರೂಪಾಯಿ!

4 / 5
ಇತ್ತೀಚೆಗೆ ಅವರು ಡ್ರೀಮ್​ 11 ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಈ ಜಾಹೀರಾತಿನ ವಿಡಿಯೋವನ್ನು ಅವರು ಒನ್​​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಜಾಹೀರಾತಿನಲ್ಲಿ ನಟಿಸಿದರ ಜತೆಗೆ ಈ ವಿಡಿಯೋ ಪೋಸ್ಟ್​ ಮಾಡಲು ಹೆಚ್ಚುವರಿಯಾಗಿ 10 ಲಕ್ಷ ರೂಪಾಯಿ ಪಡೆದಿದ್ದಾರೆ ಎನ್ನಲಾಗುತ್ತಿದೆ.

5 / 5

Follow us on

Most Read Stories

Click on your DTH Provider to Add TV9 Kannada